ಉಡುಪಿಯಲ್ಲಿ 6 , ದಕ್ಷಿಣಕನ್ನಡ 1 ಸೋಂಕು ಪತ್ತೆ

Team Udayavani, May 20, 2020, 1:01 PM IST

ಉಡುಪಿಯಲ್ಲಿ 6 , ದಕ್ಷಿಣಕನ್ನಡ 1 ಸೋಂಕು ಪತ್ತೆ

ಉಡುಪಿ : ಉಡುಪಿಯಲ್ಲಿ 6 ಹಾಗೂ ದಕ್ಷಿಣ ಕನ್ನಡದಲ್ಲಿ 1 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಅರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಂಗಳೂರಿನ ನೀರುಮಾರ್ಗ ನಿವಾಸಿ 40 ವರ್ಷದ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇವರು ಮೇ, 10 ರಂದು ಬೆಂಗಳೂರಿನಿಂದ ಮಂಗಳೂರಿಗೆ ತಾಯಿ ಮಗ ಕಾರಿನಲ್ಲಿ ಬಂದಿದ್ದು ಕುಡುಪು ಮತ್ತು ಕುಟ್ಟಿಕಾಲದಲ್ಲಿರುವ ಮನೆಯಲ್ಲಿ ಇದ್ದರು ಎಂಬ ಮಾಹಿತಿ ಇದ್ದು ನಂತರ  ಮೇ 17 ರಂದು ಅಸ್ತಮಾ ಮತ್ತು ಬಿಪಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ದಕ್ಷಿಣಕನ್ನಡದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ

ಉಡುಪಿಯಲ್ಲಿ ಬುಧವಾರ 6 ಪ್ರಕರಣಗಳು ದೃಢಪಟ್ಟಿದ್ದು ಇದರೊಂದಿಗೆ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.