ಭಾರತದಲ್ಲಿ 24ಗಂಟೆಯಲ್ಲಿ 4,518 ಕೋವಿಡ್ ಪ್ರಕರಣ ದೃಢ, ಸಾವಿನ ಸಂಖ್ಯೆ ಇಳಿಕೆ
24ಗಂಟೆಯಲ್ಲಿ ಭಾರತದಲ್ಲಿ 1,730 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ
Team Udayavani, Jun 6, 2022, 10:36 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,518 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜೂನ್ 06) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿ: ಬರ್ತ್ ಡೇ ಪಾರ್ಟಿಯಲ್ಲಿ ಆರು ಸುತ್ತು ಗುಂಡು ಹಾರಿಸಿ ಸಂಭ್ರಮಾಚರಣೆ!
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 25,782ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಭಾರತದಲ್ಲಿ 1,730 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
ಒಂದೇ ದಿನದಲ್ಲಿ 2,779 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಒಟ್ಟು 4,26,30,852 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.73ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.62ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ.0.91ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?