ಬೀದರ್‌ನಲ್ಲಿ ತ್ರಿಶತಕ ದಾಟಿದ ಕೋವಿಡ್‌-19 ಸೋಂಕು


Team Udayavani, Jun 12, 2020, 8:13 PM IST

covid-positive-a

ಬೀದರ್‌: ಮಹಾರಾಷ್ಟ್ರದ ಕಂಟಕದಿಂದ ಗಡಿ ನಾಡು ಬೀದರ್‌ನಲ್ಲಿ ಕೋವಿಡ್‌-19 ಆರ್ಭಟ ಮುಂದುವರೆದಿದ್ದು, ಶುಕ್ರವಾರ ಮತ್ತೆ 10 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ ತ್ರಿಶತಕ ದಾಟಿದೆ. ಇನ್ನೊಂದೆಡೆ 22 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.

ದೆಹಲಿ, ಮಹಾರಾಷ್ಟ್ರ ಸಂಪರ್ಕದಿಂದ ನಲುಗಿ ಹೋಗಿರುವ ಜಿಲ್ಲೆಗೆ ಈಗ ಮಧ್ಯಪ್ರದೇಶದ ನಂಟಿನ ಹೊಸ ಪ್ರಕರಣ ವರದಿಯಾಗಿದೆ. 10 ಜನ ಸೋಂಕಿತರೆಲ್ಲರೂ ಬಸವಕಲ್ಯಾಣ ತಾಲೂಕಿಗೆ ಸೇರಿದ್ದಾರೆ. ದಿನ ಕಳೆದಂತೆ ಪ್ರಕರಣಗಳು ಏರಿಕೆಯಾಗುತ್ತ ಬಸವಕಲ್ಯಾಣ ಕೋವಿಡ್‌-19 ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಸೋಂಕಿತರಲ್ಲಿ ನಾಲ್ಕು ವರ್ಷದ 2 ಹಾಗೂ 7 ವರ್ಷದ ಒಬ್ಬ ಮಕ್ಕಳು ಸೇರಿದ್ದಾರೆ. 27 ವರ್ಷದ ಗಂಡು ಪಿ 6328, 24 ವರ್ಷದ ಗಂಡು ಪಿ 6329, 7ವರ್ಷದ ಗಂಡು ಪಿ 6330, 34ವರ್ಷದ ಹೆಣ್ಣು ಪಿ 6331, 4 ವರ್ಷದ ಪಿ 6332, 35 ವರ್ಷದ ಹೆಣ್ಣು ಪಿ 6363, 4ವರ್ಷದ ಹೆಣ್ಣು ಪಿ 6364, 25 ವರ್ಷದ ಗಂಡು ಪಿ 6335 ಮತ್ತು 56 ವರ್ಷದ ಹೆಣ್ಣು ಪಿ 6337 ರೋಗಿಗಳು ಮಹಾರಾಷ್ಟ್ರದ ನಂಟು ಹೊಂದಿದ್ದರೆ, 55 ವರ್ಷದ ಗಂಡು ಪಿ 6336 ರೋಗಿ ಮಧ್ಯ ಪ್ರದೇಶದ ಸಂಪರ್ಕಕ್ಕೆ ಬಂದಿದ್ದರಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೇಲ್ತ್ ಬುಲೇಟಿನ್ ದೃಢಪಡಿಸಿದೆ.

ಡಿಸ್ಚಾರ್ಜ್ ಆದ ರೋಗಿಗಳು:
ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 22 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಪಿ 1664,, ಪಿ 2406, ಪಿ 2529, ಪಿ 2917, ಪಿ 2918, ಪಿ 2921, ಪಿ 3000, ಪಿ 3001, ಪಿ 3002, ಪಿ 3004, ಪಿ 3009, ಪಿ 4356, ಪಿ 4357, ಪಿ 4358, ಪಿ 4359, ಪಿ 4363, ಪಿ 4367, ಪಿ 4375, ಪಿ 4376, ಪಿ 4378, ಪಿ 4380 ಮತ್ತು ಪಿ 4383 ರೋಗಿಗಳು ಸೇರಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 305 ಆದಂತಾಗಿದೆ. ಇದರಲ್ಲಿ 6 ಜನ ಸಾವನ್ನಪ್ಪಿದ್ದರೆ, 203 ಜನ ಬಿಡುಗಡೆ ಹೊಂದಿದ್ದಾರೆ. 99 ಸಕ್ರೀಯ ಪ್ರಕರಣಗಳಿವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.