ಹಸಿರು ಜಿಲ್ಲೆಗೆ ಮತ್ತೆ ವಕ್ಕರಿಸಿದ ಕೋವಿಡ್-19: ಎರಡು ಹೊಸ ಪ್ರಕರಣ ಪತ್ತೆ
Team Udayavani, Jun 13, 2020, 7:08 PM IST
ಹಾವೇರಿ: ಜಿಲ್ಲೆಯಲ್ಲಿದ್ದ ಎಲ್ಲ 21 ಕೋವಿಡ್-19 ಸೋಂಕಿತರು ಗುಣಮುಖರಾಗುವ ಮೂಲಕ ನಿನ್ನೆಯಷ್ಟೇ ಹಸಿರು ವಲಯಕ್ಕೆ ತಿರುಗಿದ್ದ ಜಿಲ್ಲೆಯಲ್ಲಿ ಶನಿವಾರ ಮತ್ತೆ ಹೊಸ ಎರಡು ಹೊಸ ಕೋವಿಡ್-19 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಹೊಸ ಪ್ರಕರಣಗಳನ್ನು 23 ವರ್ಷದ ಯುವಕ ಪಿ 6517, 34 ವರ್ಷದ ಮಹಿಳೆ ಪಿ 6518 ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ