ಹೆಚ್ಚುತ್ತಲೇ ಇದೆ ಕೋವಿಡ್ : ಇಂದು 32,793 ಕೇಸ್, 07 ಮಂದಿ ಬಲಿ
Team Udayavani, Jan 15, 2022, 6:47 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ದಾಖಲೆಯ ಅತಿ ಹೆಚ್ಚು 2.21 ಲಕ್ಷ ಪರೀಕ್ಷೆಗಳನ್ನೂ ನಡೆಸಿದ ಬೆನ್ನಲ್ಲೇ ಶನಿವಾರ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇಂದು ರಾಜ್ಯದಲ್ಲಿ ಒಟ್ಟು 32,793 ಹೊಸ ಪ್ರಕರಣಗಳು ದೃಢ ಪಟ್ಟಿವೆ. ಬೆಂಗಳೂರು ನಗರದಲ್ಲಿ 22,284 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ 15% ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ಇಂದು 4,273 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ 1,69,850 ಸಕ್ರಿಯ ಪ್ರಕರಣಗಳಿದ್ದು, ರಾಜಧಾನಿಯಲ್ಲಿ1ಲಕ್ಷದ 29ಸಾವಿರ ಪ್ರಕರಣಗಳಿವೆ.
ಇಂದು ರಾಜ್ಯದಲ್ಲಿ ಒಟ್ಟು 07 ಮಂದಿ ಸೋಂಕಿತರು ಸಾವನ್ನಪ್ಪಿದ್ದು,05 ಮಂದಿ ಬೆಂಗಳೂರಿನವರಾಗಿದ್ದಾರೆ.
ಇಂದು2,18,479 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ನಾಳೆ ಹೆಚ್ಚಿನ ಪ್ರಕರಣಗಳ ಆತಂಕ ಎದುರಾಗಿದೆ.
ಶುಕ್ರವಾರ 28,723 ಹೊಸ ಪ್ರಕರಣಗಳು ದೃಢ ಪಟ್ಟಿದ್ದವು, ಪಾಸಿಟಿವಿಟಿ ದರ 12.98% ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ