ಇಂದು 47,754 ಕೋವಿಡ್ ಕೇಸ್ ,29 ಸಾವು : ನೈಟ್,ವೀಕೆಂಡ್ ಕರ್ಫ್ಯೂ ಮುಂದುವರಿಕೆ?
99.9% ಮೊದಲ ಡೋಸ್
Team Udayavani, Jan 20, 2022, 6:19 PM IST
ಬೆಂಗಳೂರು : ಕರ್ನಾಟಕದಲ್ಲಿ ಇಂದು ಹೊಸ ಕೋವಿಡ್ ಪ್ರಕರಣಗಳು 50 ಸಾವಿರದ ಗಡಿಗೆ ಬಂದು ನಿಂತಿದ್ದು ದಾಟಿದ್ದು, ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್ ಡೌನ್ ಹಿಂಪಡೆಯುವ ಕುರಿತು ಅನುಮಾನ ಮೂಡಿಸಿದೆ.
ರಾಜ್ಯದಲ್ಲಿ ಇಂದು ಒಟ್ಟು 47,754 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 30,540 ಪ್ರಕರಣಗಳ ವರದಿಯಾಗಿದೆ.
ರಾಜ್ಯದ ಪಾಸಿಟಿವಿಟಿ ದರ 18.48% ಆಗಿದ್ದು, 22,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ2,93,231 ಸಕ್ರಿಯ ಪ್ರಕರಣಗಳಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 2 ಲಕ್ಷದ ಪ್ರಕರಣಗಳು ಇವೆ ರಾಜ್ಯದಲ್ಲಿ ಇಂದು 29 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 08 ಮಂದಿ ಬೆಂಗಳೂರಿನವರಾಗಿದ್ದಾರೆ.ಇಂದು 2,58,290 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.
ಲಸಿಕಾಕರಣದಲ್ಲಿ ಮಹತ್ವದ ಸಾಧನೆ : 99.9% ಮತ್ತು ಎಣಿಕೆ!
100 % ಮೊದಲ ಡೋಸ್ ವ್ಯಾಪ್ತಿಯನ್ನು ಸಾಧಿಸಲು ನಾವು ದೇಶದಲ್ಲಿ ಮೊದಲ ದೊಡ್ಡ ರಾಜ್ಯ (> 4 ಕೋಟಿ ವಯಸ್ಕ ಜನಸಂಖ್ಯೆ) ಆಗುವುದರಿಂದ ನಾವು 0.1% ದೂರದಲ್ಲಿದ್ದೇವೆ! ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ