ಕೋವಿಡ್ಗೆ ಪಾಕ್ ಸಿಂಧ್ ಪ್ರಾಂತ್ಯದ ಸಚಿವನ ಸಾವು
Team Udayavani, Jun 2, 2020, 10:00 PM IST
ಕರಾಚಿ: ಪಾಕಿಸ್ಥಾನದಲ್ಲಿ ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವಂತೆಯೇ, ಸಿಂಧ್ ಪ್ರಾಂತ್ಯದಲ್ಲಿ ಸಚಿವನನ್ನೇ ಬಲಿ ತೆಗೆದುಕೊಂಡಿದೆ.
ಮಾನವ ಸಂಪನ್ಮೂಲ ಸಚಿವ ಗುಲಾನ್ ಮುರ್ತಾಜಾ ಬಲೂಚ್ ಮೃತರಾದವರು. ಇದರೊಂದಿಗೆ ಪಾಕ್ನಲ್ಲಿ ಮೃತಪಟ್ಟವರ ಸಂಖ್ಯೆ 1600ರ ಗಡಿ ದಾಟಿದೆ.
ಮೇ 14ರಂದು ಗುಲಾಮ್ ಅವರಿಗೆ ಕೋವಿಡ್ ತಗುಲಿತ್ತು. ಮೇ 23ರಂದು ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿತ್ತು. ಕರಾಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ದಿನೇ ದಿನೇ ಆರೋಗ್ಯ ಕ್ಷೀಣಿಸಿ ಅವರು ಕೊನೆಯುಸಿರೆಳೆದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ