Udayavni Special

ಧಾರವಾಡ :ಬ್ರಿಟನ್‌ನಿಂದ ಬಂದ ಐವರ ವರದಿ ನೆಗೆಟಿವ್; ಜಿಲ್ಲಾಧಿಕಾರಿ ಸ್ಪಷ್ಟನೆ


Team Udayavani, Dec 23, 2020, 6:37 PM IST

ಧಾರವಾಡ :ಬ್ರಿಟನ್‌ನಿಂದ ಬಂದ ಐವರ ವರದಿ ನೆಗೆಟಿವ್; ಜಿಲ್ಲಾಧಿಕಾರಿ ಸ್ಪಷ್ಟನೆ

ಧಾರವಾಡ : ಬ್ರಿಟನ್‌ನಿಂದ ಜಿಲ್ಲೆಗೆ ಆಗಮಿಸಿದ್ದ ಐದು ಜನರ ಕೋವಿಡ್ ವರದಿ ನೆಗಟಿವ್ ಬಂದಿದ್ದು, ಇದರಿಂದ ಜನರಲ್ಲಿ ಉಂಟಾಗಿದ್ದ ಆತಂಕದ ದೂರವಾಗಿದೆ.

ಡಿ.21 ರ ವರೆಗೆ ಬ್ರಿಟನ್ ನಿಂದ ಧಾರವಾಡ ಜಿಲ್ಲೆಗೆ ಆಗಮಿಸಿರುವ ಎಲ್ಲಾ ಐದು ಜನರ ಕೋವಿಡ್ ತಪಾಸಣೆ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಇವರೆಲ್ಲರ ಮೂಗು ಮತ್ತು ಗಂಟಲು ದ್ರವದ ಪ್ರಯೋಗಾಲಯ ಮಾದರಿಯನ್ನು ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಆದರೆ ವರದಿ ನೆಗೆಟಿವ್ ಬಂದಿದೆ, ಸರ್ಕಾರದ ಮಾರ್ಗಸೂಚಿ ಪ್ರಕಾರ ಐದು ಜನರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ:ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಟಾಪ್ ನ್ಯೂಸ್

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

cpy

ಮುಂದಿನ ವಾರದಿಂದ ಪ್ರವಾಸೋದ್ಯಮಕ್ಕೆ ಅವಕಾಶ: ಸಚಿವ ಯೋಗೇಶ್ವರ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rಗಹಗರ್ಗನಬಗ್ನಹಗ್

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

gfdsdfgfgfgg

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ : ಸಚಿವ ಡಾ.ಕೆ.ಸುಧಾಕರ್

ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

ಕಲಿಕಾ ನಿರಂತರತೆಗೆ ಕಾರ್ಯಪಡೆ ರಚನೆ: ಸಚಿವ ಸುರೇಶ್ ಕುಮಾರ್

MUST WATCH

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

ಹೊಸ ಸೇರ್ಪಡೆ

rಗಹಗರ್ಗನಬಗ್ನಹಗ್

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.