
ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ
Team Udayavani, Oct 21, 2021, 7:29 PM IST

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 365 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 8 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 443 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 8988 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.31% ಹಾಗೂ ಡೆತ್ ರೇಟ್ 2.19% ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ‍್ಯೆ :
ಬಾಗಲಕೋಟೆ-0, ಬಳ್ಳಾರಿ-1, ಬೆಳಗಾವಿ-0, ಬೆಂಗಳೂರು ಗ್ರಾಮಾಂತರ-2, ಬೆಂಗಳೂರು ನಗರ-210, ಬೀದರ್-0, ಚಾಮರಾಜನಗರ-2, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-3, ಚಿತ್ರದುರ್ಗ-1, ದಕ್ಷಿಣ ಕನ್ನಡ-33, ದಾವಣಗೆರೆ-2, ಧಾರವಾಡ-1, ಗದಗ-0, ಹಾಸನ-33, ಹಾವೇರಿ-0, ಕಲಬುರಗಿ-1, ಕೊಡಗು-8, ಕೋಲಾರ-2, ಕೊಪ್ಪಳ-0, ಮಂಡ್ಯ-6, ಮೈಸೂರು-17, ರಾಯಚೂರು-0, ರಾಮನಗರ-0, ಶಿವಮೊಗ್ಗ-12, ತುಮಕೂರು-11, ಉಡುಪಿ-9, ಉತ್ತರ ಕನ್ನಡ-10, ವಿಜಯಪುರ-0, ಯಾದಗಿರಿ-0.
ಇದನ್ನೂ ಓದಿ :ಉತ್ತರಾಖಂಡದಲ್ಲಿ ಜಲಪ್ರಳಯ : 64 ಮಂದಿ ಬಲಿ, 7,000 ಕೋಟಿ ರೂ ನಷ್ಟ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
