ಬೂಸ್ಟರ್ ಡೋಸ್ ಅಭಿಯಾನಕ್ಕೂ ಮುನ್ನ ಕೋವಿಶೀಲ್ಡ್, ಕೋವ್ಯಾಕ್ಸಿನ್ ಬೆಲೆ ಭಾರೀ ಇಳಿಕೆ
ಬೆಲೆ ಇಳಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ, ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ
Team Udayavani, Apr 9, 2022, 4:37 PM IST
ನವದೆಹಲಿ: ಏಪ್ರಿಲ್ 10ರಿಂದ ಬೂಸ್ಟರ್ ಡೋಸ್ ಅಭಿಯಾನ ಆರಂಭವಾಗಲಿದ್ದು, ಮತ್ತೊಂದೆಡೆ ಸೀರಮ್ ಇನ್ಸ್ ಟಿಟ್ಯೂಟ್ ನ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಸಿಂಗಲ್ ಡೋಸ್ ಬೆಲೆ ಖಾಸಗಿ ಆಸ್ಪತ್ರೆಗಳಲ್ಲಿ 225 ರೂಪಾಯಿಗೆ ಇಳಿಕೆಯಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮಂಗಳೂರು : CCTVಯಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ… ಮಹಿಳೆ ಗಂಭೀರ
ಶನಿವಾರ (ಏಪ್ರಿಲ್ 09) ಈ ಕುರಿತು ಟ್ವೀಟ್ ಮಾಡಿರುವ ಸೀರಮ್ ಇನ್ಸ್ ಟಿಟ್ಯೂಟ್ ನ ಸಿಇಒ ಅದಾರ್ ಪೂನಾವಾಲ್, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಲಸಿಕೆಗಳ ಬೆಲೆಯನ್ನು ಇಳಿಕೆ ಮಾಡಲು ನಿರ್ಧರಿಸಿರುವಾಗಿ ತಿಳಿಸಿದ್ದು,ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ಚರ್ಚಿಸಿದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಕೋವಿಡ್ ಲಸಿಕೆ ಬೆಲೆಯನ್ನು 600 ರೂಪಾಯಿಂದ 225 ರೂಪಾಯಿಗೆ ಇಳಿಕೆಯಾಗಿದೆ.
ಅದೇ ರೀತಿ ಭಾರತ್ ಬಯೋಟೆಕ್ ನ ಸಹ ಸಂಸ್ಥಾಪಕಿ ಸುಚಿತ್ರ ಎಲ್ಲಾ ಕೂಡಾ, ಈ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಬೆಲೆಯನ್ನು 1,200 ರೂಪಾಯಿಯಿಂದ 225 ರೂಪಾಯಿಗೆ ಇಳಿಕೆಯಾಗಲಿದೆ ಎಂದು ಘೋಷಿಸಿದ್ದರು.ಬೆಲೆ ಇಳಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ, ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…