ಸಿ.ಟಿ.ಸ್ಕ್ಯಾನ್: ಬಿಪಿಎಲ್ಗೆ 1,500 ರೂ., ಇತರರಿಗೆ 2,500 ರೂ.
Team Udayavani, May 8, 2021, 11:27 PM IST
ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನ್ಗೆ 1,500 ರೂ. ದರ ನಿಗದಿಪಡಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರಕಾರ ಅದನ್ನು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸೀಮಿತಗೊಳಿಸಿ ಬಾಕಿ ಉಳಿದವರಿಗೆ 2,500 ರೂ.ಗೆ ಹೆಚ್ಚಿಸಿದೆ.
ಕೆಲವು ಪ್ರಕರಣಗಳಲ್ಲಿ ಕೊರೊನಾ ರೂಪಾಂತರಿ ವೈರಾಣು ಆರ್ಟಿಪಿಸಿಆರ್ ಪರೀಕ್ಷೆಯಲ್ಲೂ ಪತ್ತೆಯಾಗುತ್ತಿಲ್ಲ. ಹೀಗಾಗಿ, ಸಿ.ಟಿ. ಸ್ಕ್ಯಾನ್ಗೆ ಬೇಡಿಕೆ ಹೆಚ್ಚಿತ್ತು.
ಖಾಸಗಿ ಪ್ರಯೋಗಾಲಯ ಮತ್ತು ಆಸ್ಪತ್ರೆಗಳು 5ರಿಂದ 8 ಸಾ. ರೂ. ವರೆಗೆ ಶುಲ್ಕ ಪಡೆಯುತ್ತಿವೆ ಎಂಬ ದೂರು ಕೇಳಿ ಬಂದಿದ್ದವು. ಇದಕ್ಕೆ ಕಡಿವಾಣ ಹಾಕಲು ಸರಕಾರ ಶುಕ್ರವಾರವಷ್ಟೇ 1,500 ರೂ. ದರ ನಿಗದಿ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳು ಶುಲ್ಕ ಹೆಚ್ಚಿಸುವಂತೆ ಆಗ್ರಹಿಸಿದ್ದವು. ಪರಿಣಾಮ ಈಗ ಶುಲ್ಕವನ್ನು ಪರಿಷ್ಕರಿಸಲಾಗಿದೆ.
ಇದನ್ನೂ ಓದಿ :ಯಾವ ಶಿಕ್ಷೆ ಎದುರಿಸಲೂ ಸಿದ್ಧ : ಚು.ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ