Udayavni Special

ಶನಿವಾರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಕರ್ಫ್ಯೂ

Team Udayavani, May 22, 2020, 9:23 PM IST

ಶನಿವಾರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಕರ್ಫ್ಯೂ

ಬೆಂಗಳೂರು: ಲಾಕ್‌ಡೌನ್‌ 4.0 ಸಡಿಲಿಕೆ ಜತೆಗೆ ಮುಂದಿನ ಎರಡು ಭಾನುವಾರಗಳು ಸಂಪೂರ್ಣ ಲಾಕ್‌ಡೌನ್‌ ಆದೇಶ ಹಿನ್ನೆಲೆಯಲ್ಲಿ ಶನಿವಾರ (ಮೇ 23) ರಾತ್ರಿ ಏಳು ಗಂಟೆಯಿಂದ ಸೋಮವಾರ (ಮೇ 25) ಬೆಳಗ್ಗೆ ಏಳು ಗಂಟೆವರೆಗೆ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದ್ದಾರೆ.

ಶುಕ್ರವಾರ ಸಂಜೆ ತುರ್ತುಸುದ್ದಿಗೋಷ್ಠಿ ನಡೆಸಿದ ಅವರು, ಸಂಪೂರ್ಣ ಲಾಕ್‌ಡೌನ್‌ ಸಂದರ್ಭದಲ್ಲಿ ಜಾರಿಯಲ್ಲಿದ್ದಂತೆ ಅಗತ್ಯ ಸೇವೆಗಳು ಹೊರತುಪಡಿಸಿ (ಆಸ್ಪತ್ರೆ, ಮೆಡಿಕಲ್‌, ದಿನಸಿ ಅಂಗಡಿ, ತರಕಾರಿ, ಮಾಂಸದಂಗಡಿ) ಬೇರೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಮತ್ತು ಇತರ ವಹಿವಾಟುಗಳು ನಡೆಯುವುದಿಲ್ಲ. ಫುಡ್‌ ಡೆಲಿವರಿಗೆ ಅವಕಾಶವಿದೆ. ಬಾರ್‌ ತೆರೆಯುವುದಿಲ್ಲ ಎಂದರು.

ಮೊದಲು ಎರಡು ಹಂತದ ಲಾಕ್‌ ಡೌನ್‌ ಅವಧಿಯಲ್ಲಿ ಇದ್ದ ನಿಯಮಗಳೇ ಜಾರಿಯಾಗಲಿವೆ. ನಾಗರೀಕರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಕಾನೂನು ಮೀರಿ ವರ್ತಿಸಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡೆ ಓಡಾಡಬೇಕು ಎಂದು ಹೇಳಿದರು.

ಡಿಜಿಪಿ-ಆಯುಕ್ತರಿಂದ ಚಾಲನೆ
ಇದುವರೆಗೂ ಬೆಂಗಳೂರಿನ ವಿವಿಧ ನಿಲ್ದಾಣಗಳಿಂದ 100 ರೈಲುಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದು, ಶುಕ್ರವಾರ 101ನೇ ರೈಲು ಹೋಗಿದೆ. ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿ 4500 ಕಾರ್ಮಿಕರು ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹಾಗೂ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಶುಕ್ರವಾರ ನಗರದ ಕಂಟೋನ್ಮೆಂಟ್‌ ರೈಲು ನಿಲ್ದಾಣದಿಂದ ಹೊರಟ ಶ್ರಮಿಕ್‌ ರೈಲಿಗೆ ಚಾಲನೆ ನೀಡಿದರು. ಈ ವೇಳೆ ಕಾರ್ಮಿಕರು ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದು ಕಂಡು ಬಂತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಪಕ್ಷದಿಂದ ಅಭ್ಯರ್ಥಿ ಘೋಷಣೆ

ವಿಶ್ವ ಕ್ರೀಡಾ ಪತ್ರಕರ್ತರ ದಿನ; ಕ್ರೀಡಾಪಟುಗಳಿಂದ ಶುಭಾಶಯ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ

ಪುಲ್ವಾಮ್ ದಾಳಿಯ ಜೈಶ್ ಸಂಘಟನೆ ರೂವಾರಿಗೆ ನೆರವು ನೀಡಿದ್ದ ವ್ಯಕ್ತಿ ಎನ್ ಐಎ ಬಲೆಗೆ

ಸೋಂಕಿತ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳಿಸಲು ಪತಿರಾಯನ ರಂಪಾಟ!

ದಾವಣಗೆರೆ ಜಿಲ್ಲೆಯಲ್ಲಿಂದು ಎಂಟು ಮಂದಿಗೆ ಕೋವಿಡ್‌ ಸೋಂಕು ದೃಢ

ಒಂದೆಡೆ ರೈಲ್ವೆ ಹಳಿ ಮೇಲೆ ತಾಯಿ, ಇಬ್ಬರು ಮಕ್ಕಳ ಶವ, ಮೂರನೇ ಮಗು ಜೀವಂತವಾಗಿತ್ತು

ಒಂದೆಡೆ ರೈಲ್ವೆ ಹಳಿ ಮೇಲೆ ತಾಯಿ, ಇಬ್ಬರು ಮಕ್ಕಳ ಶವ, ಮೂರನೇ ಮಗು ಜೀವಂತವಾಗಿತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಸ್ಟ್‌ನಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌?

ಆಗಸ್ಟ್‌ನಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌?

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಪಕ್ಷದಿಂದ ಅಭ್ಯರ್ಥಿ ಘೋಷಣೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಪಕ್ಷದಿಂದ ಅಭ್ಯರ್ಥಿ ಘೋಷಣೆ

ವಿಶ್ವ ಕ್ರೀಡಾ ಪತ್ರಕರ್ತರ ದಿನ; ಕ್ರೀಡಾಪಟುಗಳಿಂದ ಶುಭಾಶಯ

ವಿಶ್ವ ಕ್ರೀಡಾ ಪತ್ರಕರ್ತರ ದಿನ; ಕ್ರೀಡಾಪಟುಗಳಿಂದ ಶುಭಾಶಯ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ

ಪುಲ್ವಾಮ್ ದಾಳಿಯ ಜೈಶ್ ಸಂಘಟನೆ ರೂವಾರಿಗೆ ನೆರವು ನೀಡಿದ್ದ ವ್ಯಕ್ತಿ ಎನ್ ಐಎ ಬಲೆಗೆ

ಪುಲ್ವಾಮ್ ದಾಳಿಯ ಜೈಶ್ ಸಂಘಟನೆ ರೂವಾರಿಗೆ ನೆರವು ನೀಡಿದ್ದ ವ್ಯಕ್ತಿ ಎನ್ ಐಎ ಬಲೆಗೆ

MUST WATCH

udayavani youtube

Uday Innaje : Success story of Sugarcane Farmer | Udayavani

udayavani youtube

Manoj Kumar : Success story of Indigenous Dairy Farmer from Moodbidri

udayavani youtube

Udupi’s Master Chariot Maker Lakshmi Narayan Acharya

udayavani youtube

LIC ಅಧಿಕಾರಿಯ ‘Part Time’ ಕೃಷಿ ‘ಪಾಲಿಸಿ’! | LIC Officer Excels in Agriculture

udayavani youtube

SSLC ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ Medical Education Minister Dr Sudhakar

ಹೊಸ ಸೇರ್ಪಡೆ

ಆಗಸ್ಟ್‌ನಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌?

ಆಗಸ್ಟ್‌ನಲ್ಲಿ ಲಂಕಾ ಪ್ರೀಮಿಯರ್‌ ಲೀಗ್‌?

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಪಕ್ಷದಿಂದ ಅಭ್ಯರ್ಥಿ ಘೋಷಣೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ : ಜೆಡಿಯು ಪಕ್ಷದಿಂದ ಅಭ್ಯರ್ಥಿ ಘೋಷಣೆ

ವಿಶ್ವ ಕ್ರೀಡಾ ಪತ್ರಕರ್ತರ ದಿನ; ಕ್ರೀಡಾಪಟುಗಳಿಂದ ಶುಭಾಶಯ

ವಿಶ್ವ ಕ್ರೀಡಾ ಪತ್ರಕರ್ತರ ದಿನ; ಕ್ರೀಡಾಪಟುಗಳಿಂದ ಶುಭಾಶಯ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ

ಪುಲ್ವಾಮ್ ದಾಳಿಯ ಜೈಶ್ ಸಂಘಟನೆ ರೂವಾರಿಗೆ ನೆರವು ನೀಡಿದ್ದ ವ್ಯಕ್ತಿ ಎನ್ ಐಎ ಬಲೆಗೆ

ಪುಲ್ವಾಮ್ ದಾಳಿಯ ಜೈಶ್ ಸಂಘಟನೆ ರೂವಾರಿಗೆ ನೆರವು ನೀಡಿದ್ದ ವ್ಯಕ್ತಿ ಎನ್ ಐಎ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.