HDK ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಹೇಳಿಕೆಗೂ ಸಂಬಂಧವಿಲ್ಲ; ಡಿಕೆಶಿ

Team Udayavani, Jun 11, 2021, 7:43 PM IST

ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ; ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

‘ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

ಜಮೀರ್ ಅಹಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಟೀಕೆ, ಹೇಳಿಕೆ ನೀಡುವ ಮುನ್ನ ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇದು ಪುನಾರವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.