ರಾಜ್ಯದಲ್ಲಿ ಕಡಿಮೆಯಾಗುತ್ತಲೇ ಇವೆ ಕೋವಿಡ್ ಕೇಸ್ : ಇಂದು 68 ಸಾವು
Team Udayavani, Jan 30, 2022, 7:42 PM IST
ಬೆಂಗಳೂರು : ರಾಜ್ಯ ದಲ್ಲಿ ದಿನನಿತ್ಯದ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಲೇ ಇದ್ದು, ಭಾನುವಾರ 28,264 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ ಅತೀ ಹೆಚ್ಚಿನ 11,938 ಹೊಸ ಪ್ರಕರಣಗಳು ದೃಢ ಪಟ್ಟಿವೆ.
ರಾಜ್ಯದಲ್ಲಿ ಧನಾತ್ಮಕ ದರ: 16.38% ಇದ್ದು, 29,244 ಡಿಸ್ಚಾರ್ಜ್ಗಳು ಇಂದು ದಾಖಲಾಗಿವೆ. 2,51,084 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 1ಲಕ್ಷದ 32 ಸಾವಿರ ಪ್ರಕರಣಗಳಿವೆ.
ಇಂದು ರಾಜ್ಯದಲ್ಲಿ 68 ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.
ಇಂದು 1,72,483 ಮಂದಿಯ ಪರೀಕ್ಷೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ