Budget: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 848 ಅಂಕ ಏರಿಕೆ; ಇಂದು ನಷ್ಟ ಕಂಡ ಷೇರುಗಳು ಯಾವುದು?
ಎನ್ ಎಸ್ ಇ ನಿಫ್ಟಿ 237.00 ಅಂಕಗಳಷ್ಟು ಏರಿಕೆಯಾಗಿದ್ದು, 17,567.80 ಅಂಕಗಳಲ್ಲಿ ವಹಿವಾಟು ಮುಕ್ತಾಯ
Team Udayavani, Feb 1, 2022, 4:53 PM IST
ಮುಂಬಯಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಫೆ.02)2022-23ನೇ ಸಾಲಿನ ಬಜೆಟ್ ಮಂಡಿಸಿದ್ದು, ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ನಿಷ್ಠೆ ಸಾಬೀತುಪಡಿಸಲು ಪತಿ ಸವಾಲು…10 ವರ್ಷದ ಮಗಳನ್ನು ಬೆಂಕಿ ಹಚ್ಚಿಕೊಂದ ಪತ್ನಿ!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಮಕ 848.40 ಅಂಕ ಏರಿಕೆಯಾಗಿದ್ದು, 58,852.57 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 237.00 ಅಂಕಗಳಷ್ಟು ಏರಿಕೆಯಾಗಿದ್ದು, 17,567.80 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಟಾಟಾ ಸ್ಟೀಲ್, ಸನ್ ಫಾರ್ಮಾ, ಇಂಡಸ್ ಇಂಡ್ ಬ್ಯಾಂಕ್, ಶ್ರೀ ಸಿಮೆಂಟ್ಸ್, ಹಿಂಡಲ್ಕೋ ಇಂಡಸ್ಟ್ರೀಸ್, ಐಟಿಸಿ ಲಿಮಿಟೆಡ್, ಅದಾನಿ ಪೋರ್ಟ್ಸ್, ಐಸಿಐಸಿಐ ಬ್ಯಾಂಕ್, ಕೋಲ್ ಇಂಡಿಯಾ ಲಿಮಿಟೆಡ್, ಇನ್ಫೋಸಿಸ್ ಲಿಮಿಟೆಡ್, ಕೋಟಕ್ ಮಹೀಂದ್ರ, ಎಚ್ ಯುಎಲ್, ಏಷ್ಯನ್ ಪೇಂಟ್ಸ್, ವಿಪ್ರೋ ಲಿಮಿಟೆಡ್, ಸಿಪ್ಲಾ ಲಿಮಿಟೆಡ್, ಲೂಪಿನ್ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬಿಪಿಸಿಎಲ್, ಐಒಸಿ, ಟಾಟಾ ಮೋಟಾರ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ನಷ್ಟ ಕಂಡಿದೆ.
ಲಾಭಗಳಿಸಿದ ನಿಫ್ಟಿ 50 ಷೇರುಗಳು: ಟಾಟಾ ಸ್ಟೀಲ್ ಲಿಮಿಟೆಡ್, ಸನ್ ಫಾರ್ಮಾಸ್ಯುಟಿಕಲ್, ಇಂಡಸ್ ಇಂಡ್ ಬ್ಯಾಂಕ್, ವೇದಾಂತ್ ಲಿಮಿಟೆಡ್, ಹಿಂಡಲ್ಕೋ ಇಂಡಸ್ಟ್ರೀಸ್, ಎಲ್ ಆ್ಯಂಡ್ ಟಿ, ಆಲ್ಟ್ರಾಟೆಕ್ ಸಿಮೆಂಟ್, ಐಟಿಸಿ ಲಿಮಿಟೆಡ್, ಅದಾನಿ ಪೋರ್ಟ್ಸ್, ಎಚ್ ಸಿಎಲ್ ಟೆಕ್ನಾಲಜೀಸ್ ಲಿಮಿಟೆಡ್ ಲಾಭಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ