ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ; ತಡವಾಗಿ ಬೆಳಕಿಗೆ ಬಂದ ಘಟನೆ
Team Udayavani, Sep 18, 2021, 7:00 AM IST
ಮೈಸೂರು: ಜಿಲ್ಲೆಯ ಫಾರ್ಮ್ ಹೌಸ್ ಒಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಫಾರ್ಮ್ ಹೌಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ.
ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಪೊಲೀಸರು ತಕ್ಷಣವೇ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ :ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…