ಸಂಗೊಳ್ಳಿ ರಾಯಣ್ಣಗೆ ಅಪಮಾನ: ಕಠಿಣ ಶಿಕ್ಷೆಗೆ ನಟ ದರ್ಶನ್ ಆಗ್ರಹ


Team Udayavani, Dec 18, 2021, 3:25 PM IST

1-dr

ಬೆಂಗಳೂರು : ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ ತೋರಿಸಿರುವುದನ್ನು ನಟ ದರ್ಶನ್ ಖಂಡಿಸಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ಆಕ್ರೋಶ ಭರಿತ ಟ್ವೀಟ್ ಮಾಡಿರುವ ದರ್ಶನ್ , ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ನಾಗಣ್ಣ ನಿರ್ದೇಶನದ 2012ರಲ್ಲಿ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಕನ್ನಡದ ಐತಿಹಾಸಿಕ ಚಿತ್ರದಲ್ಲಿ ದರ್ಶನ್ ರಾಯಣ್ಣನ ಪಾತ್ರದಲ್ಲಿ ಮಿಂಚಿದ್ದರು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.