ಐರ್ಲೆಂಡ್‌ ಎದುರಿನ ಟಿ20 ಪಂದ್ಯದಲ್ಲಿ ಮಿಂಚಿದ ದಾಸ್‌, ಶಕಿಬ್‌ :ಬಾಂಗ್ಲಾಕ್ಕೆ 77 ರನ್‌ ಜಯ


Team Udayavani, Mar 30, 2023, 5:56 AM IST

ire

ಚತ್ತೋಗ್ರಾಮ್‌: ಐರ್ಲೆಂಡ್‌ ಎದುರಿನ ದ್ವಿತೀಯ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ 77 ರನ್ನುಗಳ ಬೃಹತ್‌ ಗೆಲುವು ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.
17 ಓವರ್‌ಗಳಿಗೆ ಸೀಮಿತಗೊಂಡ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾ 3 ವಿಕೆಟಿಗೆ 202 ರನ್‌ ಗಳಿಸಿದರೆ, ಐರ್ಲೆಂಡ್‌ 9 ವಿಕೆಟ್‌ ನಷ್ಟಕ್ಕೆ 125 ರನ್‌ ಗಳಿಸಲಷ್ಟೇ ಶಕ್ತವಾಯಿತು.

83 ರನ್‌ ಬಾರಿಸಿದ ಲಿಟನ್‌ ದಾಸ್‌ ಮತ್ತು 22ಕ್ಕೆ 5 ವಿಕೆಟ್‌ ಉರುಳಿಸಿದ ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಚೇಸಿಂಗ್‌ ವೇಳೆ ಐರ್ಲೆಂಡ್‌ನ‌ ಕೆಳ ಸರದಿಯ ಆಟಗಾರ ಕರ್ಟಿಸ್‌ ಕ್ಯಾಂಫ‌ರ್‌ ಅವರದು ಏಕಾಂಗಿ ಹೋರಾಟವಾಗಿತ್ತು. ಅವರು 30 ಎಸೆತಗಳಿಂದ 50 ರನ್‌ (3 ಬೌಂಡರಿ, 3 ಸಿಕ್ಸರ್‌) ಹೊಡೆದರು.
ಮೊದಲ ಪಂದ್ಯವನ್ನು ಬಾಂಗ್ಲಾದೇಶ 22 ರನ್ನುಗಳಿಂದ ಜಯಿಸಿತ್ತು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Wrestlers ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಭಾರತದ ಸ್ಪಿನ್‌ ದಾಳಿ – ಆಸೀಸ್‌ ಚಿಂತನೆ

NAMIBIA VS KARNATAKA

Namibia ಏಕದಿನ ಸರಣಿ: 360 ರನ್‌ ಪೇರಿಸಿಯೂ ಸೋತ ಕರ್ನಾಟಕ

AFGHAN SHREE LANKA

Afghanistan V/s Sri Lanka: ಅಫ್ಘಾನ್‌ಗೆ ಶ್ರೀಲಂಕಾ ತಿರುಗೇಟು- ಸರಣಿ 1-1

ENGLAND IRELAND

Ireland V\s England: ಇಂಗ್ಲೆಂಡ್‌ 10 ವಿಕೆಟ್‌ ಜಯಭೇರಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ