ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು

ವಿದ್ಯಾರ್ಥಿನಿಗೆ ಧೈರ್ಯ ತುಂಬಿದ ಶಿಕ್ಷಣಾಧಿಕಾರಿ, ಶಿಕ್ಷಕ ವೃಂದ

Team Udayavani, Mar 31, 2023, 5:49 PM IST

sss

ಸಂಕೇಶ್ವರ : ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮದ ಸರಕಾರಿ ಪ್ರೌಢಶಾಲೆಯ 10ನೇ ವಿದ್ಯಾರ್ಥಿನಿಯು ತನ್ನ ತಂದೆ ತೀರಿಕೊಂಡ‌ ಕೆಲವೇ ಗಂಟೆಗಳಲ್ಲಿ ನೋವಿನ ಸನ್ನಿವೇಶದಲ್ಲಿ ಕೂಡಾ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದು, ವಿದ್ಯಾರ್ಥಿನಿ ವರ್ಷವೀಡಿ ಕಲಿತ ಶಿಕ್ಷಣ ವ್ಯರ್ಥ ವಾಗಬಾರದು ಎನ್ನುವ ಕಾರಣದ ಹಿನ್ನೆಲೆಯಲ್ಲಿ ತಾಲೂಕು ಶಿಕ್ಷಣ ಅಧಿಕಾರಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ, ಶಿಕ್ಷಕ ವೃಂದದವರು ಪರೀಕ್ಷೆ ಬರೆಯಲು ಧೈರ್ಯ ತುಂಬಿದ್ದಾರೆ.
ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮದ ಕು. ಮಿದ್ದತ್ ಅಬ್ದುಲ್‌ ರಜಾಕ್ ಸನದಿ ಇವಳ ತಂದೆ ಅಬ್ದುಲರಜಾಕ್ ಸನದಿ ಇವರು ಗುರುವಾರ ರಾತ್ರಿ 2.30ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಂದೆಯನ್ನು ಕಳೆದುಕೊಂಡ ದುಃಖದಲ್ಲಿದ್ದ ವಿದ್ಯಾರ್ಥಿನಿಯನ್ನು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮನವೊಲಿಸಿ, ಶುಕ್ರವಾರ ಬೆಳಿಗ್ಗೆ ಪರೀಕ್ಷಗೆ ಹಾಜರಾಗುವಂತೆ ಮಾಡಿದರು.

ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅವರು ಎಸ್.ಜೆ.ಡಿ. ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಆ ವಿದ್ಯಾರ್ಥಿನಿಗೆ ಧೈರ್ಯ ಹೇಳಿ ಪರೀಕ್ಷೆ ಬರೆಯಲು ಪ್ರೋತ್ಸಾಹಿಸಿದರು.

ಬಿಸಿಯೂಟ ಅಧಿಕಾರಿಗಳಾದ ಶ್ರೀಮತಿ ಎಸ್.ಪಿ‌.ಹಲಕಿ, ಪಿ‌.ಡಿ.ಪಾಟೀಲ, ಶಿವಾನಂದ ಗುಂಡಾಳಿ, ಕೇಂದ್ರದ ಮುಖ್ಯ ಆಧೀಕ್ಷಕ ಪಿ.ಪಿ.ಖೋತ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ;  ತ್ಯಾಜ್ಯ ವಸ್ತು ಎಸೆಯಬೇಡಿ

ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

1-wsdsads

Belagavi: ಕೂದಲೆಳೆ ಅಂತರದಲ್ಲಿ ನಾಗರಹಾವಿನಿಂದ ಬಾಲಕಿ ಬಚಾವ್!

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ