ದಾವಣಗೆರೆ : ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.47 ಕೋಟಿ ರೂ. ವಶ
Team Udayavani, Feb 5, 2021, 10:52 PM IST
ದಾವಣಗೆರೆ : ದಾವಣಗೆರೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.47 ಕೋಟಿಯಷ್ಟು ಮೊತ್ತವನ್ನು ಉತ್ತರ ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಾವಣಗೆರೆ ನಗರದ ಕೆ.ಆರ್. ರಸ್ತೆ ಗ್ಯಾಲಕ್ಸಿ ಶಾದಿ ಮಹಲ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಲಬುರಗಿಯಿಂದ ದಾವಣಗೆರೆಗೆ ಅನುಮಾನಾಸ್ಪದ ರೀತಿಯಲ್ಲಿ ಬರುತ್ತಿದ್ದ ಕಾರನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ ಈ ವೇಳೆ ಕಾರಿನಲ್ಲಿ ಮೂರು ಬ್ಯಾಗ್ ಸಿಕ್ಕಿದ್ದು ಅದರಲ್ಲಿ ಬರೋಬ್ಬರಿ 1.47 ಕೋಟಿಯಷ್ಟು ಹಣ ಪತ್ತೆಯಾಗಿದೆ ಈ ಕುರಿತು ದಾಖಲೆ ಕೇಳಿದಾಗ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಅಜಾದ್ ನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಿಸಲಾಗಿದೆ ಬಳಿಕ ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ:ಪಂಚಮಸಾಲಿಗೆ 2A ಮೀಸಲಾತಿ ವಿಚಾರ : ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಆಯೋಗಕ್ಕೆ CM ಪತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು