Udayavni Special

ದಾವಣಗೆರೆ ಜಿಲ್ಲೆಯಲ್ಲಿ 451 ಮಂದಿ ಗುಣಮುಖ, 581 ಹೊಸ ಪ್ರಕರಣ ಪತ್ತೆ

Team Udayavani, May 14, 2021, 8:08 PM IST

ದಾವಣಗೆರೆ ಜಿಲ್ಲೆಯಲ್ಲಿ 451 ಮಂದಿ ಗುಣಮುಖ, 581 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಕೊರೊನಾದಿಂದ 451 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 267, ಹರಿಹರದಲ್ಲಿ 67, ಜಗಳೂರಿನಲ್ಲಿ 16, ಚನ್ನಗಿರಿ ಯಲ್ಲಿ 45, ಹೊನ್ನಾಳಿಯಲ್ಲಿ 32 ಹಾಗೂ ಹೊರ ಜಿಲ್ಲೆಯ 24 ಜನ ಒಳಗೊಂಡಂತೆ 451 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 581 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 311, ಹರಿಹರದಲ್ಲಿ 98, ಜಗಳೂರಿನಲ್ಲಿ 27, ಚನ್ನಗಿರಿಯಲ್ಲಿ 53, ಹೊನ್ನಾಳಿಯಲ್ಲಿ 62 ಹಾಗೂ ಹೊರ ಜಿಲ್ಲೆಯ 30 ಜನರು ಒಳಗೊಂಡಂತೆ 581 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 17971, ಹರಿಹರದಲ್ಲಿ 4459, ಜಗಳೂರಿನಲ್ಲಿ 1565, ಚನ್ನಗಿರಿಯಲ್ಲಿ 3065, ಹೊನ್ನಾಳಿಯಲ್ಲಿ 6579, ಹೊರ ಜಿಲ್ಲೆಯ 951 ಜನರು ಸೇರಿದಂತೆ ಈವರೆಗೆ ಒಟ್ಟು 31,554 ಜನರು ಸೋಂಕಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ :ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, ಇಬ್ಬರು ಸಾವು, ಮೂವರು ಗಂಭೀರ

ಕೊರೊನಾದಿಂದ ದಾವಣಗೆರೆ ತಾಲೂಕಿನಲ್ಲಿ 16,054, ಹರಿಹರದಲ್ಲಿ 4029, ಜಗಳೂರಿನಲ್ಲಿ 1392, ಚನ್ನಗಿರಿಯಲ್ಲಿ 2723, ಹೊನ್ನಾಳಿಯಲ್ಲಿ 3154, ಹೊರ ಜಿಲ್ಲೆಯ 790 ಜನರು ಸೇರಿದಂತೆ 28, 132 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2984 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನ 53 ವರ್ಷದ ವ್ಯಕ್ತಿ ಮೃತಪಟ್ಟವರು. ಈವರೆಗೆ ಕೊರೊನಾದಿಂದ 309 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 241 ಸೋಂಕಿತರು ಸಾಮಾನ್ಯ, 683 ಸೋಂಕಿತರು ಆಕ್ಸಿಜನ್, 36 ಸೋಂಕಿತರು ಎಚ್‌ಎಫ್‌ಎನ್‌ಸಿ, 52ಸೋಂಕಿತರು ವೆಂಟಿಲೇಟರ್ ರಹಿತ, 32 ಸೋಂಕಿತರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1286 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 202 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಟಾಪ್ ನ್ಯೂಸ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಪತ್ನಿ ಸಾವಿನಿಂದ ತನ್ನ‌ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

sdfghjhgfdsa

ಬಿಜೆಪಿ ಸರ್ಕಾರದಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

ಲೋಕಸಭಾ ಸಚಿವಾಲಯದಿಂದ ಕನ್ನಡದ ಅವಗಣನೆ

ಲೋಕಸಭಾ ಸಚಿವಾಲಯದಿಂದ ಕನ್ನಡದ ಅವಗಣನೆ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

MUST WATCH

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

ಹೊಸ ಸೇರ್ಪಡೆ

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

atm-cash-withdrawing-will-be-expensive-from-july-1-sbi-has-made-changes-in-many-rules

ಎಟಿಎಮ್ ವಿತ್ ಡ್ರಾ ಜುಲೈ 1 ರಿಂದ ದುಬಾರಿ : ಎಸ್ ಬಿ ಐ  

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.