
ಬಾಲ್ಕನಿಯಿಂದ ಬಿದ್ದು ಸಾವು
Team Udayavani, Apr 1, 2023, 5:26 AM IST

ಮಣಿಪಾಲ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯ ಬಾಲ್ಕನಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಹೆರ್ಗದ ಸದಾಶಿವ ಕಾಮತ್(81)ಅವರಿಗೆ 3 ವರ್ಷದಿಂದ ಮಾನಸಿಕ ಕಾಯಿಲೆ ಇದ್ದು ಈ ಬಗ್ಗೆ ಬಾಳಿಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಾ. 30ರಂದು ಈಶ್ವರನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಾನಸಿಕ ಕಾಯಿಲೆಗೆ ಒಳಗಾಗಿ ಅಥವಾ ಇನ್ನಾವುದೋ ಕಾರಣದಿಂದ ಬಾಲ್ಕನಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
