ಕೆಂಪುಕೋಟೆ ಹಿಂಸೆ ಪ್ರಕರಣ : ನಟ ದೀಪ್ ಸಿಧುಗೆ ಜಾಮೀನು ಮಂಜೂರು
Team Udayavani, Apr 26, 2021, 6:36 PM IST
ನವ ದೆಹಲಿ: ಜ.26ರಂದು ಕೆಂಪುಕೋಟೆ ಹಿಂಸಾಚಾರದ ವೇಳೆ ಪಾರಂಪರಿಕ ತಾಣಕ್ಕೆ ಹಾನಿಯಾದ ಪ್ರಕರಣದಲ್ಲಿ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಸೋಮವಾರ ಜಾಮೀನು ನೀಡಿದೆ.
ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಧು ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ಮೊದಲ ಎಫ್‌ಐಆರ್‌ನಲ್ಲಿ, ಅವರಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತು ಮತ್ತು ಗಂಟೆಗಳ ನಂತರ ಎರಡನೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಆತನನ್ನು ಕ್ರೈಂ ಬ್ರಾಂಚ್ ಬಂಧಿಸಿತು.
ಇದೀಗ ದೆಹಲಿ ಕೋರ್ಟ್ ಸೋಮವಾರ ಜಾಮೀನು ನೀಡಿದೆ.
ಇದನ್ನೂ ಓದಿ :ಬಜೆಟ್ ನಲ್ಲಿ ಅನುಮೋದಿತ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ಗೋವಿಂದ ಕಾರಜೋಳ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ: ಪ್ರಧಾನಿ ನರೇಂದ್ರ ಮೋದಿ
4 ದಿನಗಳಲ್ಲಿ 12 ಉಗ್ರರ ಸಂಹಾರ; ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್