Dater Drone ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಸಮ್ಮತಿ


Team Udayavani, Jun 16, 2023, 7:53 AM IST

DRONE 2

ನವದೆಹಲಿ: ಅಮೆರಿಕದಿಂದ ಎಂಕ್ಯೂ-9ಬಿ ಪ್ರಿಡೇಟರ್‌ ಡ್ರೋನ್‌ಗಳನ್ನು ಖರೀದಿಸುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯ ರಕ್ಷಣಾ ಖರೀದಿ ಮಂಡಳಿ ಗುರುವಾರ ತೀರ್ಮಾನ ಕೈಗೊಂಡಿದೆ. ಚೀನಾ ಜತೆಗೆ ಯಾವತ್ತೂ ಗಡಿ ತಂಟೆ ಸಮಸ್ಯೆ ಎದುರಿಸುವ ಭಾರತಕ್ಕೆ ಈ ಡ್ರೋನ್‌ಗಳಿಂದ ತಾಂತ್ರಿಕವಾಗಿ ಹೆಚ್ಚಿನ ರೀತಿಯ ನೆರವಾಗಲಿದೆ.

ಜೂ.21ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿರುವಂತೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವಾಸದ ವೇಳೆ 3 ಬಿಲಿಯನ್‌ ಅಮೆರಿಕನ್‌ ಡಾಲರ್‌ ಮೌಲ್ಯದ ರಕ್ಷಣಾ ಒಪ್ಪಂದದಲ್ಲಿ ಅದನ್ನೂ ಸೇರ್ಪಡೆಗೊಳಿಸಲಾಗುತ್ತದೆ. ಅವುಗಳನ್ನು ಭೂಸೇನೆ, ಐಎಎಫ್, ಭಾರತೀಯ ನೌಕಾಪಡೆಗೆ ಬಳಕೆ ಮಾಡಲಾಗುತ್ತದೆ. ಒಟ್ಟು 35 ಗಂಟೆಗಳ ಕಾಲ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿರುವ ಅವು, ನಾಲ್ಕು ಹೆಲ್‌ಫೈರ್‌ ಕ್ಷಿಪಣಿಗಳನ್ನು, 450 ಕೆಜಿ ತೂಕ ಬಾಂಬ್‌ಗಳನ್ನೂ ಹೊತ್ತಯ್ಯುವ ಸಾಮರ್ಥ್ಯ ಹೊಂದಿವೆ. ಅದು ಸ್ಕೈ ಗಾರ್ಡಿಯನ್‌ ಮತ್ತು ಸಿ ಗಾರ್ಡಿಯನ್‌ ಎಂಬ ಆವೃತ್ತಿಗಳನ್ನು ಹೊಂದಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.