ಡೆಲ್ಲಿ ಕ್ಯಾಪಿಟಲ್ಸ್‌: ಪಂತ್‌ ಬದಲು ಅಭಿಷೇಕ್‌ ಪೊರೆಲ್‌

Team Udayavani, Mar 30, 2023, 7:02 AM IST

porel

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ, ಹಾರ್ಡ್‌ ಹಿಟ್ಟಿಂಗ್‌ ಸ್ಟಂಪರ್‌ ರಿಷಭ್‌ ಪಂತ್‌ ಈ ಐಪಿಎಲ್‌ನಿಂದ ಬೇರ್ಪಟ್ಟಿದ್ದಾರೆ. ಇವರಿಗೆ ಪರ್ಯಾಯ ಆಯ್ಕೆ ಬಹಳ ಕಷ್ಟ. ಈ ಸ್ಥಾನವೀಗ ಬಂಗಾಲದ ಅಭಿಷೇಕ್‌ ಪೊರೆಲ್‌ ಅವರದಾಗಿದೆ.

20 ವರ್ಷದ ಅಭಿಷೇಕ್‌ ಪೊರೆಲ್‌ ಕೂಡ ಪಂತ್‌ ಅವರಂತೆ ಎಡಗೈ ಬ್ಯಾಟರ್‌ ಹಾಗೂ ವಿಕೆಟ್‌ ಕೀಪರ್‌ ಆಗಿದ್ದಾರೆ. 16 ಪ್ರಥಮ ದರ್ಜೆ ಪಂದ್ಯ, 3 ಲಿಸ್ಟ್‌ ಎ ಪಂದ್ಯ, 3 ಟಿ20 ಪಂದ್ಯಗಳಿಂದ ಕ್ರಮವಾಗಿ 694, 54 ಹಾಗೂ 22 ರನ್‌ ಮಾಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅಭಿಷೇಕ್‌ ಬ್ಯಾಟಿಂಗ್‌ ಸಾಧನೆ ಗಮನಾರ್ಹ ಮಟ್ಟದಲ್ಲಿರಲಿಲ್ಲ. ಹೀಗಾಗಿ ಇವರ ಸಾಮರ್ಥ್ಯ ಪ್ರದರ್ಶನಕ್ಕೆ ಐಪಿಎಲ್‌ ಉತ್ತಮ ವೇದಿಕೆಯಾಗಿದೆ.

ರಿಷಭ್‌ ಪಂತ್‌ ಗೈರಲ್ಲಿ ಆಸ್ಟ್ರೇಲಿಯದ ಅನುಭವಿ ಕ್ರಿಕೆಟಿಗ, ಎಡಗೈ ಆರಂಭಕಾರ ಡೇವಿಡ್‌ ವಾರ್ನರ್‌ ಡೆಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಇವರ ಫಾರ್ಮ್ ಕೂಡ ಇತ್ತೀಚಿನ ದಿನಗಳಲ್ಲಿ ಮಂಕಾಗಿದೆ. ಕಳೆದ ಋತುವಿನಲ್ಲಿ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫ‌ಲವಾಗಿದ್ದ ಡೆಲ್ಲಿ 5ನೇ ಸ್ಥಾನಕ್ಕೆ ಸಮಾಧಾನಪಟ್ಟಿತ್ತು. 14 ಪಂದ್ಯಗಳಿಂದ 14 ಅಂಕ ಸಂಪಾದಿಸಿತ್ತು.

ಟಾಪ್ ನ್ಯೂಸ್

dina-ss

Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

thumb-4

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ