ದೆಹಲಿಯಲ್ಲಿ 40 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ
ರಹಸ್ಯ ಕುಳಿ ಹೊಂದಿರುವ ಕಾರು ವಶಕ್ಕೆ
Team Udayavani, Mar 29, 2022, 12:21 PM IST
ನವದೆಹಲಿ: ಅಂತರರಾಷ್ಟ್ರೀಯ ಮಾದಕವಸ್ತುಗಳ ಜಾಲವನ್ನು ದೆಹಲಿ ಪೋಲೀಸ್ ವಿಶೇಷ ತಂಡವು ಭೇದಿಸಿದ್ದು, ರೂ 40 ಕೋಟಿ ರೂ. ಮೌಲ್ಯದ 10 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ
ಜಾಲದ 2 ಪ್ರಮುಖ ಸದಸ್ಯರನ್ನು ಬಂಧಿಸಲಾಗಿದ್ದು,ವಶಪಡಿಸಿಕೊಂಡ ಹೆರಾಯಿನ್ ಅನ್ನು ಮ್ಯಾನ್ಮಾರ್ನಿಂದ ಮಣಿಪುರದ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನಜೀರ್ ಮತ್ತು ದಿನೇಶ್ ಸಿಂಗ್ ಎಂದು ಗುರುತಿಸಲಾಗಿದ್ದು. ಎನ್ಡಿಪಿಎಸ್ ಕಾಯ್ದೆಯ ಸೂಕ್ತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ಪಿಎಸ್ ವಿಶೇಷ ಸೆಲ್ನಲ್ಲಿ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್ ನ ಡಿಸಿಪಿ ಜಸ್ಮೀತ್ ಸಿಂಗ್ ತಿಳಿಸಿದ್ದಾರೆ.
ಮಾದಕವಸ್ತುಗಳನ್ನು ಮರೆಮಾಡಲು ಮತ್ತು ಸಾಗಿಸಲು ರಹಸ್ಯ ಕುಳಿಯನ್ನು ಹೊಂದಿರುವ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ