BJP ಸಂಸದ ಬ್ರಿಜ್‌ಭೂಷಣ್‌ಸಿಂಗ್‌ ಬಂಧನಕ್ಕೆ ಆಗ್ರಹ

Team Udayavani, May 29, 2023, 6:38 AM IST

BRIJ BHUSHAN

ಬೆಂಗಳೂರು: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಕೂಡಲೇ ಬಂಧಿಸುವಂತೆ ಎಐಎಂಎಸ್‌ಎಸ್‌ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಎಂಎಸ್‌ಎಸ್‌ ಕರ್ನಾಟಕ ರಾಜ್ಯ ಕಾರ್ಯದರ್ಶಿ ಶೋಭಾ ಅವರು, ಕಳೆದ ಒಂದು ತಿಂಗಳಿನಿಂದ ದಿಲ್ಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಮಂತ್ರಿಗಳಿಗೆ ಕುಸ್ತಿಪಟುಗಳ ಸಮಸ್ಯೆಗಳನ್ನು ಗಮನಕ್ಕೆ ತರುವ ಉದ್ದೇಶದಿಂದ ನೂತನ ಸಂಸತ್‌ ಭವನದ ಎದುರು ಮಹಿಳಾ ಮಹಾ ಪಂಚಾಯತ್‌ ಕಾರ್ಯಕ್ರಮವನ್ನು ದಿಲ್ಲಿ ಎಐಎಂಎಸ್‌ಎಸ್‌ ಆಯೋಜಿಸಲಾಗಿತ್ತು. ಇದರಿಂದ ಹೊಸ ಸಂಸತ್‌ ಭವನ ಉದ್ಘಾಟನೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದಾಗಿ ದಿಲ್ಲಿ ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ರಿತು ಕೌಶಿಕ್‌ ಹಾಗೂ ವಿವಿಧ ಸಂಘಗಳ ನಾಯಕರನ್ನು ದಿಲ್ಲಿ ಪೋಲಿಸರು ಬಂಧಿಸಿರುವುದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಸರಕಾರದ ಈ ನಡೆಯನ್ನು ಖಂಡಿಸಿ ನ್ಯಾಯದ ಪರ ಹೋರಾಡುತ್ತಿರುವ ಮತ್ತು ಮಹಿಳಾ ಕುಸ್ತಿಪಟುಗಳಿಗೆ ಬೆಂಬಲವಾಗಿ ನಿಂತು, ಚಳವಳಿಗಳನ್ನು ನಡೆಸುತ್ತಿರುವ ಬಂಧಿತರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.