ಪದವಿ ಸೆಮಿಸ್ಟರ್ ಪರೀಕ್ಷೆ ಒಂದು ತಿಂಗಳ ಕಾಲ ಮುಂದೂಡಲು ಮನವಿ
Team Udayavani, Feb 10, 2022, 8:51 PM IST
ಬೆಂಗಳೂರು : ಪದವಿ ಕೋರ್ಸ್ಗಳ ಸೆಮಿಸ್ಟರ್ ಪರೀಕ್ಷೆ ಒಂದು ತಿಂಗಳ ಕಾಲ ಮುಂದೂಡಲು ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ. ಕೊರೋನಾ ಮತ್ತು ಒಮಿಕ್ರಾನ್ ಪ್ರಕರಣಗಳ ಹೆಚ್ಚಳ, ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರದೀಪ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಗುರುವಾರ ಪತ್ರ ಬರೆದಿರುವ ಅವರು, ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲ ವಿ.ವಿ.ಗಳಿಗೂ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮನೆಯಲ್ಲೇ ಯುವತಿಯ ಅನುಮಾನಾಸ್ಪದ ಸಾವು : ಸಂಬಂಧಿಕರಿಂದ ಠಾಣೆಗೆ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!