ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ಬಸ್ ಸಂಚಾರದಲ್ಲಿ ವ್ಯತ್ಯಯ


Team Udayavani, Dec 12, 2020, 10:38 AM IST

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ಬಸ್ ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಮಂಗಳೂರಿನಿಂದ ಬೆಂಗಳೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ದೂರದ ಊರುಗಳಿಗೆ ಸಂಚರಿಸುವ ಬಸ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಒಂದೆಡೆ ಪ್ರಯಾಣಿಕರ ಕೊರತೆ ಮತ್ತು ರಾಜ್ಯವ್ಯಾಪಿ ಮುಷ್ಕರದ ಹಿನ್ನೆಲೆ ಬಸ್ ಸಂಚಾರ ರದ್ದುಗೊಂಡಿದೆ.

ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗಿನ ವೇಳೆ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿತ್ತು. ಆದರೆ, ಬೆಳಗ್ಗೆ ೧೦ ಗಂಟೆಯ ಬಳಿಕ ಬಸ್ ಸಂಚಾರದಲ್ಲಿ ವ್ಯತ್ಯಯ ಕಂಡು ಬಂದಿದೆ.

ಜಿಲ್ಲೆಯೊಳಗಡೆ ಸೀಮಿತ ಸಂಖ್ಯೆಯಲ್ಲಿ ಬಸ್ ಸಂಚರಿಸುತ್ತಿದ್ದರೂ, ಪ್ರಯಾಣಿಕರು ಕಡಿಮೆ ಇರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸಮಯದಲ್ಲಿಯೂ ವ್ಯತ್ಯಯ ಉಂಟಾಗಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.