Dhoni,Yuvi: ಧೋನಿ, ಯುವಿಗೆ ಎಂಸಿಸಿ ಆಜೀವ ಸದಸ್ಯತ್ವ
Team Udayavani, Apr 6, 2023, 8:15 AM IST
ಲಂಡನ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಸೇರಿದಂತೆ ಐವರು ಭಾರತೀಯರ ಮೆರಿಲ್ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಬುಧವಾರ ಆಜೀವ ಸದಸ್ಯತ್ವ ನೀಡಿದೆ. ಇದರಲ್ಲಿ ಯುವರಾಜ್ ಸಿಂಗ್, ಸುರೇಶ್ ರೈನಾ, ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್, ಮಾಜಿ ವೇಗಿ ಜೂಲನ್ ಗೋಸ್ವಾಮಿ ಕೂಡ ಸೇರಿದ್ದಾರೆ. ಈ ಪ್ರತಿಷ್ಠಿತ ಗೌರವಕ್ಕೆ ವಿಶ್ವಾದ್ಯಂತ ಟೆಸ್ಟ್ ಆಡುವ ಎಂಟು ರಾಷ್ಟ್ರಗಳಿಂದ, ಒಟ್ಟು 19 ಮಂದಿಯನ್ನು ಎಂಸಿಸಿ ಆಯ್ಕೆ ಮಾಡಿಕೊಂಡಿದೆ. ಈ ಆಟಗಾರರು ಕ್ರಿಕೆಟ್ಗೆ ನೀಡಿದ ಕೊಡುಗೆಯನ್ನು ಆಧರಿಸಿ ಮೇಲಿನ ಗೌರವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ