ಡೀಸೆಲ್ ದರದಲ್ಲಿ ಮತ್ತೆ ಇಳಿಕೆ: ಬೆಂಗಳೂರು, ಮುಂಬೈ ಸೇರಿ ಮಹಾನಗರಗಳಲ್ಲಿ ಇಂಧನ ದರ ಎಷ್ಟಿದೆ?
ಹಣದುಬ್ಬರ ಮತ್ತು ಬೇಡಿಕೆ ಕುಸಿತದಿಂದ ಬೆಲೆ ಹೆಚ್ಚಳವಾಗಲು ಕಾರಣವಾಗಿದೆ
Team Udayavani, Sep 30, 2020, 11:23 AM IST
ನವದೆಹಲಿ/ಬೆಂಗಳೂರು: ದೇಶದಲ್ಲಿ ಡೀಸೆಲ್ ಬೆಲೆ ಸತತವಾಗಿ ಐದನೇ ದಿನವೂ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ಮಹಾನಗರಗಳಲ್ಲಿ ಬುಧವಾರವೂ ಡೀಸೆಲ್ ದರದಲ್ಲಿ ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ. ಆದರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಬುಧವಾರ ಡೀಸೆಲ್ ದರದಲ್ಲಿ 08 ಪೈಸೆ ಇಳಿಕೆಯಾಗಿದೆ. ಕೋಲ್ಕತಾ, ಚೆನ್ನೈ, ಬೆಂಗಳೂರು ಹಾಗೂ ಹೈದರಾಬಾದ್ ನಗರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಣದುಬ್ಬರ ಮತ್ತು ಬೇಡಿಕೆ ಕುಸಿತದಿಂದ ಪೆಟ್ರೋಲ್ ಬೆಲೆ ಹೆಚ್ಚಳವಾಗಲು ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ನವದೆಹಲಿ:
ಪೆಟ್ರೋಲ್ ಬೆಲೆ ಲೀಟರ್ ಗೆ: 81.06 ರೂಪಾಯಿ
ಡೀಸೆಲ್ ಬೆಲೆ ಲೀಟರ್ ಗೆ: 70.63 ರೂಪಾಯಿ
ಉದ್ಯಾನನಗರಿ ಬೆಂಗಳೂರು:
ಪೆಟ್ರೋಲ್ ಬೆಲೆ ಲೀಟರ್ ಗೆ: 83.69 ರೂಪಾಯಿ
ಡೀಸೆಲ್ ಬೆಲೆ ಲೀಟರ್ ಗೆ: 74.81 ರೂಪಾಯಿ
ಚೆನ್ನೈ
ಪೆಟ್ರೋಲ್ ಬೆಲೆ ಲೀಟರ್ ಗೆ: 84.14 ರೂಪಾಯಿ
ಡೀಸೆಲ್ ಬೆಲೆ ಲೀಟರ್ ಗೆ: 76.10 ರೂಪಾಯಿ
ಮುಂಬಯಿ
ಪೆಟ್ರೋಲ್ ಬೆಲೆ ಲೀಟರ್ ಗೆ: 87.74 ರೂಪಾಯಿ
ಡೀಸೆಲ್ ಬೆಲೆ ಲೀಟರ್ ಗೆ: 77.04 ರೂಪಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ
ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು
ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ
ಯು.ಕೆ. ಹಣದುಬ್ಬರ ಪ್ರಮಾಣ ಶೇ.9ಕ್ಕೇರಿಕೆ! 40 ವರ್ಷಗಳಲ್ಲಿ ಕಾಣದಂಥ ಏರಿಕೆ
ವರದಿ ಕೊಡುವವರೆಗೆ ಟ್ವಿಟರ್ ಖರೀದಿಸಲ್ಲ ಎಂದ ಮಸ್ಕ್