Udayavni Special

ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ : ದಿನೇಶ್‌ ಗುಂಡೂರಾವ್‌

Team Udayavani, Jul 23, 2021, 7:44 PM IST

ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಜನಹಿತ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ : ದಿನೇಶ್‌

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ಕೋತಿ ಕುಣಿಸುವ ಆಡವಾಡುತ್ತಿದ್ದಾರೆ, ರಾಜ್ಯದ ಬಿಜೆಪಿ ನಾಯಕರು ಕೋತಿಗಳಂತೆ ಕುಣಿಯುತ್ತಿದ್ದಾರೆ ಎಂದು ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯ ನೆರೆ ಸಂಕಷ್ಟದಲ್ಲಿದೆ, ಬಹುತೇಕ ಕಡೆ ಮಹಾಮಳೆಯಿಂದ ಜನ ಜಾನುವಾರುಗಳು ತೊಂದರೆಗೊಳಗಾಗಿವೆ. ಈ ಸಂದರ್ಭದಲ್ಲಿ ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಜನಹಿತ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಎಂದು ದೂರಿದ್ದಾರೆ.

ನೆರೆಯಂತಹ ಪ್ರಾಕೃತಿಕ ಭೀಕರ ಸನ್ನಿವೇಶದಲ್ಲಿ ಸರ್ಕಾರ ಜನರ ಬೆನ್ನಿಗೆ ನಿಲ್ಲಬೇಕು. ಆದರೆ, ಬಿಜೆಪಿ ಸರ್ಕಾರದಲ್ಲಿರುವವರು ಸಂಕಷ್ಟದಲ್ಲಿರುವ ಜನರ ಬಗ್ಗೆ ಸೊಲ್ಲು ಎತ್ತಿತ್ತಿಲ್ಲ. ಸರ್ಕಾರದಲ್ಲಿರುವವರಿಗೆ ನೆರೆ ನಿರ್ವಹಣೆಗಿಂತ ಸಿಎಂ ಪಟ್ಟಗಳಿಸುವುದು ಹೇಗೆ ಎಂಬುದೇ ಚಿಂತೆಯಾಗಿದೆ. ಇಂತಹ ಹೊಣೆಗೇಡಿ ಸರ್ಕಾರ ಇರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ :ಅಮೇಜಾನ್‌, ಫ್ಲಿಪ್‌ಕಾರ್ಟ್‌ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

ಟಾಪ್ ನ್ಯೂಸ್

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ

ಜೆಡಿಎಸ್‌ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ

ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ಗಡಿ ಭಾಗದ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಶೀಘ್ರ ಕ್ರಮ : ಅಪ್ಪಾಸಾಹೇಬ

ಗಡಿ ಭಾಗದ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಶೀಘ್ರ ಕ್ರಮ : ಅಪ್ಪಾಸಾಹೇಬ

sdfeswrw

ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

 ನಾರಾಯಣ ಭಟ್‌ ಕೃತಿ ಮೋದಿಗೆ ಮೋದಿಯೇ ಸಾಟಿ; ಸಿಎಂ ಬೊಮ್ಮಾಯಿ ಅವರಿಂದ ಬಿಡುಗಡೆ

 ನಾರಾಯಣ ಭಟ್‌ ಕೃತಿ ಮೋದಿಗೆ ಮೋದಿಯೇ ಸಾಟಿ; ಸಿಎಂ ಬೊಮ್ಮಾಯಿ ಅವರಿಂದ ಬಿಡುಗಡೆ

ya

250 ವರ್ಷ ಹಳೆಯ ಯಕ್ಷಗಾನ ಪ್ರಸಂಗದ ತಾಳೆಗರಿ ಪತ್ತೆ

ಪ್ರವಾಸೋದ್ಯಮಕ್ಕೆ ತೆರೆದುಕೊಳ್ಳುತ್ತಿದೆ ದ.ಕ‌. ಜಿಲ್ಲೆ

ಪ್ರವಾಸೋದ್ಯಮಕ್ಕೆ ತೆರೆದುಕೊಳ್ಳುತ್ತಿದೆ ದ.ಕ‌. ಜಿಲ್ಲೆ

ಪೂರ್ಣಗೊಳ್ಳದ ಜಲಸಿರಿ ನಗರಕ್ಕೆ ಬೇಸಗೆಯ ಚಿಂತೆ

ಪೂರ್ಣಗೊಳ್ಳದ ಜಲಸಿರಿ ನಗರಕ್ಕೆ ಬೇಸಗೆಯ ಚಿಂತೆ

ತಂತ್ರಜ್ಞಾನ ಬಳಕೆಯಿಂದ ದೇಶ ಪ್ರಗತಿ: ಡಾ| ಈಶ್ವರ ಪ್ರಸಾದ್‌

ತಂತ್ರಜ್ಞಾನ ಬಳಕೆಯಿಂದ ದೇಶ ಪ್ರಗತಿ: ಡಾ| ಈಶ್ವರ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.