
ಡಿವೈಡರ್ ಮೇಲೇರಿದ ಕಾರು!
Team Udayavani, Apr 2, 2023, 5:30 AM IST

ಉಡುಪಿ: ಮಂಗಳೂರಿನಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಕಿನ್ನಿಮೂಲ್ಕಿ -ಅಂಬಲಪಾಡಿಯ ರಾ.ಹೆ.ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ಶನಿವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ತಾಗಿ ನಿಂತಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
