ಡಿಕೆಶಿ ಪುತ್ರಿ ವಿವಾಹ ಆರತಕ್ಷತೆಗೆ ರಾಹುಲ್, ಪ್ರಿಯಾಂಕ ಗಾಂಧಿ ಸೇರಿ ಗಣ್ಯರ ಹಾಜರಿ
Team Udayavani, Feb 17, 2021, 11:10 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಆರತಕ್ಷತೆಯು ನಗರದ ಹೊರವಲಯದ ಖಾಸಗಿ ಹೊಟೇಲ್ನಲ್ಲಿ ಬುಧವಾರ ನೆರವೇರಿತು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಜೂಭಾಯ್ ವಾಲಾ, ಕೇಂದ್ರದ ಮಾಜಿ ಸಚಿವ ಕಮಲನಾಥ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಸಚಿವರಾದ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಸ್ವಾಗತ
ಬೆಂಗಳೂರಿಗೆ ಆಗಮಿಸಿದ ರಾಹುಲ್ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ