
ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ: ಡಿ.ಕೆ.ಶಿವಕುಮಾರ್
Team Udayavani, Sep 26, 2022, 3:05 PM IST

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ರೋಗಿಗಳು, ರೈತರು, ಕಾರ್ಮಿಕರಿಗೆ ರಕ್ಷಣೆ ಇಲ್ಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಾನೂನು ಸಚಿವರು ನಾವು ಸರ್ಕಾರದಲ್ಲಿ ಆಡಳಿತ ನಡೆಸುತ್ತಿಲ್ಲ, ಕೇವಲ ಸರ್ಕಾರವನ್ನು ತಳ್ಳುತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಈ ಸರ್ಕಾರದಿಂದ ಜನರ ರಕ್ಷಣೆ ಅಸಾಧ್ಯವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘’ಕಾಂಗ್ರೆಸ್ ಲಿಂಗಾಯತ ಸಿಎಂ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೇವಲ ಲಿಂಗಾಯತ ಜಾತಿ ಮೇಲೆ ಸಿಎಂ ಆಗಿದ್ದಾರಾ? ಸಂವಿಧಾನದ ಪ್ರಕಾರ ಅವರು ಸಿಎಂ ಆಗಿದ್ದಾರೆ. ನಾವು ಸರ್ಕಾರವನ್ನು ಟಾರ್ಗೆಟ್ ಮಾಡುತ್ತಿದ್ದೇವೆ. ಸಿಎಂ ಆದವರು ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಸರ್ಕಾರದ ವೈಫಲ್ಯಗಳನ್ನು ಇಟ್ಟುಕೊಂಡಷ್ಟೇ ಅವರನ್ನು ಗುರಿ ಮಾಡುತ್ತಿದ್ದೇವೆ. ಇದರಲ್ಲಿ ಜಾತಿ ಪ್ರಶ್ನೆಯೇ ಇಲ್ಲ’’ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಭಾರತದ ಬಗ್ಗೆ ಅಪಪ್ರಚಾರ: ಅಮೆರಿಕದ ಮಾಧ್ಯಮಗಳ ವಿರುದ್ಧ ಸಚಿವ ಜೈಶಂಕರ್ ಆಕ್ರೋಶ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಪ್ರಮುಖ ಪಾತ್ರಕ್ಕಾಗಿ…. ‘: ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಯನತಾರಾ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!