ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್
ಯಾರೋ ಮಿಸ್ ಗೈಡ್ ಮಾಡಿದ್ದಾರೆ .ನಾನು ಸಿದ್ದು ಹಳ್ಳೇಗೌಡ ಜೊತೆ ಪೋನಲ್ಲಿ ಮಾತನಾಡಿದೆ .
Team Udayavani, Jan 20, 2022, 5:19 PM IST
ಬೆಂಗಳೂರು : ಯುವ ಕಾಂಗ್ರೆಸ್ ಮುಖಂಡ ನಲಪಾಡ್ ಪರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬ್ಯಾಟ್ ಬೀಸಿದ್ದು, ಅಂಥ ಘಟನೆ ನಡೆದೇ ಇಲ್ಲ ಎಂದು ಹೇಳಿದ್ದಾರೆ.
ನಲಪಾಡ್ ವಿರುದ್ಧ ಹಲ್ಲೆ ಆರೋಪ ವಿಚಾರ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ಯಾವ ಗಲಾಟೆನೂ ಇಲ್ಲ, ಏನು ಇಲ್ಲ .ನಾನು ಕ್ರಾಸ್ ಚೆಕ್ ಮಾಡಿದೆ, ಆ ಥರ ಏನೂ ಇಲ್ಲ ಎಂದು ಹೇಳಿದರು.
ಯಾರೋ ಮಿಸ್ ಗೈಡ್ ಮಾಡಿದ್ದಾರೆ .ನಾನು ಸಿದ್ದು ಹಳ್ಳೇಗೌಡ ಜೊತೆ ಪೋನಲ್ಲಿ ಮಾತನಾಡಿದೆ . ನನ್ನ ಪೋನ್ ತಗೊಂಡು ಯಾರೋ ಈ ರೀತಿ ಮಾಡಿದ್ದಾರೆ ಅಂತ ಅವರು ಹೇಳಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟನೆ ನೀಡಿದರು.
ಕೆಲಸ ಮಾಡ್ತಾ ಇದ್ದಾರೆ ಅಂದ್ರೆ ಅವರ ವಿರುದ್ಧ ಈ ರೀತಿ ಏನೋ ಒಂದ್ ಕೇಳಿ ಬರ್ತಾಯಿರುತ್ತೆ. ನಾನು ಯಾರ ಪರ್ಸನಲ್ ಲೈಫ್ ಗೆ ಎಂಟ್ರಿ ಕೊಡುವುದಕ್ಕೆ ಆಗುವುದಿಲ್ಲ.ಯಾರೇ ಪಕ್ಷದಲ್ಲಿ ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ತೆಗೆದುಕೊಳ್ತೀವಿ ಎಂದು ಹೇಳಿದರು.
ರಾಜ್ಯ ಸರಕಾರಕ್ಕೆ ಕೋವಿಡ್ ವಿಚಾರದಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯ ವಾಗುತ್ತಿಲ್ಲ. ಸರಕಾರ ಜನರನ್ನು ಸಾಯಿಸುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು
ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್
ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್