BJPಯಿಂದ DMK ಫೈಲ್ಸ್ ರಿಲೀಸ್!
Team Udayavani, Apr 15, 2023, 7:42 AM IST
ಚೆನ್ನೈ: ಕಾಂಗ್ರೆಸ್ ಫೈಲ್ಸ್ ಮೂಲಕ ಕಾಂಗ್ರೆಸ್ ಸರಕಾರದ ಹಗರಣಗಳ ಆರೋಪ ಪಟ್ಟಿ ಬಿಚ್ಚಿಟ್ಟಿದ್ದ ಬಿಜೆಪಿ, ಈಗ ತಮಿಳುನಾಡಿನ ಡಿಎಂಕೆ ಪಕ್ಷದ ಹಗರಣಗಳ ಪಟ್ಟಿ ತೆರೆದಿಡಲು ಮುಂದಾಗಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಡಿಎಂಕೆ ಫೈಲ್ಸ್ ಬಿಡುಗಡೆಗೊಳಿಸಿದ್ದು, ಸಿಎಂ ಸ್ಟಾಲಿನ್ ಅವರು 200 ಕೋಟಿ ರೂ.ಗಳ ಲಂಚ ಪಡೆದಿರುವುದಾಗಿ ಆರೋಪಿಸಿದ್ದಾರೆ.
2006ರಿಂದ 2011ರ ಡಿಎಂಕೆ ಆಡಳಿತಾವಧಿಯಲ್ಲಿ ಚೆನ್ನೈ ಮೆಟ್ರೋ ರೈಲು ಯೋಜನೆ ಹಂತ 1 ಅನ್ನು ಕಾರ್ಯಗೊತಗಳಿಸುವ ಬಿಡ್ನಲ್ಲಿ ಗೆದ್ದಿದ್ದ ಬಹುರಾಷ್ಟ್ರೀಯ ಕಂಪೆನಿಯು ತಾನು ಬಿಡ್ ಗೆಲ್ಲುವುದಕ್ಕಾಗಿ ಸಿಎಂ ಸ್ಟಾಲಿನ್ ಅವರಿಗೆ 200 ಕೋಟಿ ರೂ.ಗಳ ಲಂಚ ನೀಡಿದೆ. ಅಲ್ಲದೇ ಡಿಎಂಕೆಯ ವಿವಿಧ ನಾಯಕರು ಒಟ್ಟಾರೆ 1.34 ಲಕ್ಷ ಕೋಟಿ ರೂ.ಗಳಷ್ಟು ಅಕ್ರಮ ಆಸ್ತಿ ಹೊಂದಿದ್ದಾರೆ. ಈ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಕೋರಿ ದೂರು ದಾಖಲಿಸುತ್ತೇನೆ ಎಂದಿದ್ದಾರೆ. ಇತ್ತ ಆರೋಪಗಳನ್ನು ಡಿಎಂಕೆ ತಳ್ಳಿ ಹಾಕಿದ್ದು, ಸಂಸದರಾದ ಆರ್.ಎಸ್. ಭಾರತಿ ಅವರು ಅಣ್ಣಾಮಲೈ ಆರೋಪ “ಒಂದು ಜೋಕ್’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ