ಆಸ್ಪತ್ರೆಯಲ್ಲೇ ನಾಯಿಯ ಬಾಯಲ್ಲಿ ನವಜಾತ ಶಿಶುವಿನ ಮೃತ ದೇಹ;ವಿಡಿಯೋ ವೈರಲ್


Team Udayavani, Nov 19, 2021, 7:04 PM IST

1uyyu

ಅಶೋಕ್‌ನಗರ: ಮಧ್ಯಪ್ರದೇಶದ ಅಶೋಕ್‌ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಾಯಿಯೊಂದು ನವಜಾತ ಶಿಶುವಿನ ಮೃತದೇಹದೊಂದಿಗೆ ಚಲಿಸುತ್ತಿರುವುದು ಕಂಡುಬಂದಿದ್ದು, ಭೀಭತ್ಸ ಘಟನೆಯ ವಿಡಿಯೋ ವೈರಲ್ ಆಗಿದೆ.

ನೈರ್ಮಲ್ಯ ಸಿಬ್ಬಂದಿ ಹಿಂಬಾಲಿಸಿದ ಬಳಿಕ ಶವವನ್ನು ಬಿಟ್ಟು ನಾಯಿ ಪರಾರಿಯಾಗಿದೆ.

ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳು, ನೆಟಿಜನ್‌ಗಳಿಂದ ವ್ಯಾಪಕ ಖಂಡನೆ ಎದುರಾಗಿದೆ. ಸಾಮಾಜಿಕವಾಗಿ ಅಸಹ್ಯವನ್ನು ಹುಟ್ಟುಹಾಕಿದೆ.

ಘಟನೆ ಬುಧವಾರ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಡಿ.ಕೆ.ಭಾರ್ಗವ ಶುಕ್ರವಾರ ತಿಳಿಸಿದ್ದಾರೆ.

“ನವಜಾತ ಶಿಶುವಿನ ಅರ್ಧ ದೇಹವನ್ನು ನಾಯಿಯು ಕಂಪೌಂಡ್‌ನಲ್ಲಿ ಸಾಗಿಸುತ್ತಿರುವುದನ್ನು ನೈರ್ಮಲ್ಯ ಕಾರ್ಯಕರ್ತರು ನೋಡಿದ್ದಾರೆ. ಕೋಲುಗಳನ್ನು ಹಿಡಿದು ಬೆನ್ನಟ್ಟಿದ ನಂತರ ಅದು ದೇಹವನ್ನು ಬೀಳಿಸಿ ಓಡಿತು. ಜಿಲ್ಲಾಸ್ಪತ್ರೆಯಲ್ಲಿ ಮಗು ಜನಿಸಿರಲಿಲ್ಲ. ಕೆಲವೊಮ್ಮೆ, ಜನರು ನವಜಾತ ಶಿಶುಗಳ ದೇಹಗಳನ್ನು ಸರಿಯಾಗಿ ಹೂಳುವುದಿಲ್ಲ ಮತ್ತು ನಾಯಿಗಳು ಅವುಗಳನ್ನು ಅಗೆಯುತ್ತವೆ, ಶಿಶುಗಳ ಮೃತದೇಹಗಳನ್ನು ಕೆಲವೊಮ್ಮೆ ಕಸದಲ್ಲಿ ಬಿಸಾಡುವಂತಹ ಈ ಘಟನೆಯಲ್ಲಿ ಆಗಿರಬಹುದು ಎಂದು ಡಾ.ಡಿ.ಕೆ.ಭಾರ್ಗವ ಅವರು ಹೇಳಿದರು.

ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಕೋಟ್ವಾಲಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿವೇಕ್ ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

ಚಿಕ್ಕಮಗಳೂರು: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಳ್ಳಿಗಳನ್ನೇ ಕೆಮ್ಮಿಸುತ್ತಿದ್ದಾರೆ.!

Untitled-1

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

ಕಾಫಿನಾಡಿನ 27 ಪೊಲೀಸರಿಗೆ ಕೋವಿಡ್ ಪಾಸಿಟಿವ್

baby

ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು; ತನಿಖೆ ಆರಂಭಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

1wer

ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ

covid

2.71 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ: ದೇಶದಲ್ಲಿ ಕಡಿಮೆಯಾಗುತ್ತಿದೆ ಪಾಸಿಟಿವಿಟಿ ದರ

MUST WATCH

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

udayavani youtube

ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

udayavani youtube

ನಾವು ಬದಲಾಗೋಣ ಪ್ರಕೃತಿಯನ್ನು ಘೋಷಿಸೋಣಭೂಮಿ ಸುಪೋಷನ ಆಂದೋಲನ

udayavani youtube

ಒಂದು ಕೆ.ಜಿ. ಬಾಳೆ ಹಣ್ಣಿಗೆ 2 ರೂ. : ಸಂಕಷ್ಟದಲ್ಲಿ ಬಾಳೆ ಬೆಳೆದ ರೈತ

udayavani youtube

3-IN-ONE ಮಾದರಿ ವಾಕಿಂಗ್‌ ಸ್ಟಿಕ್‌ ! ಗ್ರಾಮೀಣ ಭಾಗದ ವಿದ್ಯಾರ್ಥಿಯ ಆವಿಷ್ಕಾರ

ಹೊಸ ಸೇರ್ಪಡೆ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

18tipper

ಮರಳು ಸಾಗಾಟ: ಟಿಪ್ಪರ್‌ ವಶ

17women

ಹೆಣ‍್ಣನ್ನು ದೈವತ್ವಕ್ಕೇರಿಸಿದ್ದು 12ನೇ ಶತಮಾನದ ಬಸವಾದಿ ಶರಣರು

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.