ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಬಾರದು: ಈಶ್ವರಪ್ಪಗೆ ಮನವಿ


Team Udayavani, Jan 31, 2022, 6:50 PM IST

1-wwewqe

ಬೆಂಗಳೂರು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿ ಸಲಾಗಿದೆ.

ಅತಿ ಹಿಂದುಳಿದ ವರ್ಗಗಳನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಲು ಪರಿಗಣಿಸಬೇಕು ಎಂದು ನಿವೇದಿಸಿಕೊಳ್ಳಲಾಗಿದೆ.

ಯಾವುದೇ ಕಾರಣಕ್ಕೂ ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು. ಹಾಗೇನಾದರೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ರಾಜ್ಯದ ಹಿಂದುಳಿದ ವರ್ಗಗಳಿಗೆ ಅತ್ಯಂತ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ವೇದಿಕೆಯ ಪ್ರಮುಖ ಪದಾಧಿಕಾರಿಗಳು ಸಚಿವ ಈಶ್ವರಪ್ಪನವರ ಬಳಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ತಮ್ಮ ವೇದಿಕೆಯ ಪ್ರಮುಖ ಬೇಡಿಕೆಗಳ ಮನವಿ ಪತ್ರ ನೀಡಿ ಚರ್ಚಿಸಲಾಯಿತು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆ ಗೊಳಿಸಬಾರದು.  ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸುಮಾರು 70 ಜಾತಿ-ಉಪಜಾತಿಗಳನ್ನು ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ‌ ನೀಡಬೇಕು. ಸಮಾಜದ ಅಲಕ್ಷಿತ ಅತಿ ಹಿಂದುಳಿದ ಸಮುದಾಯಗಳ ಸಾಮಾಜಿಕ ಸುಧಾರಣೆಗೆ ಸರ್ಕಾರ ಬದ್ಧವಾಗಬೇಕು ಎನ್ನುವ ಆಗ್ರಹ ಮಂಡಿಸಿ ಮನವಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಮಾಜಿ ಪರಿಷತ್ ಶಾಸಕ, ಎಂ ಸಿ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್, ಖಜಾಂಚಿ ಎಲ್‌.ಎ ಮಂಜುನಾಥ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.