ಬಜೆಟ್ ಕುರಿತು ಟೀಕೆ: ಡಿ.ಕೆ.ಸುರೇಶ್ ಗೆ ಡಾ.ಅಶ್ವತ್ಥ ನಾರಾಯಣ,ರೇಣುಕಾಚಾರ್ಯ ತಿರುಗೇಟು
ರುಚಿ ಗೊತ್ತಾಗದಿರುವುದು ಕೋವಿಡ್ 19 ಲಕ್ಷಣ... ಹೊಡಿ ಬಡಿ ದಾಂಡಿಗರ ನಾಲಿಗೆಗೆ ಸಿಹಿ ಸುದ್ದಿ ಹಿಡಿಸದು!
Team Udayavani, Feb 2, 2022, 11:36 AM IST
ಬೆಂಗಳೂರು : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಉಪ್ಪು ಹುಳಿ ಖಾರ ಇಲ್ಲ ಎಂದು ಹೇಳಿಕೆ ನೀಡಿದ್ದ ರಾಜ್ಯದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಬಿಜೆಪಿ ನಾಯಕರು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
ರೇಣುಕಾಚಾರ್ಯ ಅವರು ಟ್ವೀಟ್ ಮೂಲಕ , ರುಚಿ ಗೊತ್ತಾಗದಿರುವುದು ಕೋವಿಡ್ 19 ಲಕ್ಷಣಗಳಲ್ಲಿ ಒಂದಾಗಿರುವ ಕಾರಣ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.! ಎಂದು ಬರೆದಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾಯಣ, ಇರಲಿ ಬಿಡಿ ರೇಣುಕಾಚಾರ್ಯ ಅವರೇ, ಡಿಕೆ ಸಹೋದರರು #ಸೋಂಕಿನಜಾತ್ರೆ ಗುಂಗಿನಿಂದ ಹೊರಬಂದಂತೆ ಕಾಣುತ್ತಿಲ್ಲ.ಅದಲ್ಲದೇ, ಹೊಡಿ ಬಡಿ ದಾಂಡಿಗರ ನಾಲಿಗೆಗೆ ಸಿಹಿ ಸುದ್ದಿ ಹಿಡಿಸದು! ಕಸ್ತೂರಿಯ ಪರಿಮಳ, ಮಾಣಿಕ್ಯದ ಮೌಲ್ಯ, ಬಜೆಟ್ನ ದೂರದೃಷ್ಟಿ ಎಲ್ಲರಿಗೂ ತಿಳಿಯದು. ಮುಳುಗುತ್ತಿರುವ ಹಡಗಿಗೆ ಬೆಳಗುತ್ತಿರುವ ನವಭಾರತ ಕಾಣುತ್ತಿಲ್ಲ ಅಷ್ಟೇ! ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು