
ಮಾದಕದ್ರವ್ಯ ಸೇವನೆ: ಬಂಧನ
Team Udayavani, Apr 1, 2023, 5:11 AM IST

ಮಂಗಳೂರು: ಮಾದಕ ದ್ರವ್ಯ ಸೇವಿಸಿದ ಇಬ್ಬರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಳಗ್ಗೆ 9.50ಕ್ಕೆ ನಗರದ ಮೋರ್ಗನ್ಸ್‌ಗೇಟ್ ಭಾರತ್ ಮೈದಾನದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಎಮ್ಮೆಕೆರೆಯ ಅಮಿತ್‌ರಾಜ್ ಶೆಟ್ಟಿ(33) ಎಂಬಾತನನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ 10.45ಕ್ಕೆ ಕುದ್ರೋಳಿಯ ಕುದ್ರೋಳಿ ಬಳಿ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಅನೀಶ್ ಅಶ್ರಫ್ (25)ನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
