ಬಟ್ಟೆಗಳ ಮಧ್ಯೆ ಡ್ರಗ್ಸ್ ಬಚ್ಚಿಟ್ಟು ಮಾರಾಟ

Team Udayavani, Apr 15, 2022, 10:16 AM IST

2drugs

ಬೆಂಗಳೂರು: ನೇಪಾಳದಿಂದ ಬೆಂಗಳೂರಿಗೆ ಮಾದಕ ವಸ್ತು ಚರಸ್‌ ಮತ್ತು ಹ್ಯಾಶಿಸ್‌ ಆಯಿಲ್‌ ಸರಬರಾಜ ಮಾಡುತ್ತಿದ್ದ ಬೆಂಗಳೂರಿನ ಡ್ರಗ್ಸ್‌ ಪೆಡ್ಲರ್‌ ಸೇರಿ ಮೂವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಉತ್ತರಪ್ರದೇಶದ ಲಕ್ನೋದಿಂದ ಬೆಂಗಳೂರಿಗೆ ರೈಲಿನ ಮೂಲಕ ಹ್ಯಾಶಿಸ್‌ ಆಯಿಲ್‌, ಚರಸ್‌ ತರುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಅವರಿಂದ 3.176 ಕೆ.ಜಿ. ಹ್ಯಾಶಿಸ್‌ ಆಯಿಲ್‌ ವಶಪಡಿಸಿಕೊಂಡಿದ್ದಾರೆ. ಅವರ ಮಾಹಿತಿ ಮೇರೆಗೆ ಮಾದಕ ವಸ್ತು ಪಡೆಯಲು ಕಾಯುತ್ತಿದ್ದ ಬೆಂಗಳೂರಿನ ಮತ್ತೊಬ್ಬ ಪೆಡ್ಲರ್‌ನನ್ನು ಬಂಧಿಸಲಾಗಿದೆ.

ಆರೋಪಿಗಳು ಹ್ಯಾಶಿಸ್‌ ಆಯಿಲ್‌ ಅನ್ನು ಸಣ್ಣ- ಸಣ್ಣ ಆರು ಪ್ಯಾಕೆಟ್‌ಗಳನ್ನಾಗಿ ಮಾಡಿ ಬಟ್ಟೆಯ ಮಧ್ಯದಲ್ಲಿ ಇಟ್ಟುಕೊಂಡು ಸುಲಭವಾಗಿ ಉತ್ತರಪ್ರದೇಶದಿಂದ ನಗರಕ್ಕೆ ರೈಲಿನ ಮೂಲಕ ಸಾಗಿಸುತ್ತಿದ್ದರು. ಅದನ್ನು ನೇಪಾಳದಿಂದ ಕಳ್ಳ ಸಾಗಾಣೆ ಮೂಲಕ ತರಿಸಿಕೊಂಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಗಾಂಜಾ ಗಿಡಗಳಿಂದ ತಯಾರಿಸುವ ಈ ಹ್ಯಾಶಿಸ್‌ ಆಯಿಲ್‌ ಅನ್ನು ಧೂಮಪಾನ, ಪೈಪ್‌ ಮೂಲಕ ಸೇವನೆ ಮಾಡುತ್ತಾರೆ. ಇದು ತುಂಬಾ ಅಪಾಯಕಾರಿಯಾಗಿದ್ದು, ಹೃದಯಘಾತ, ಚಿಂತನಹೀನ ಶಕ್ತಿ, ದೈಹಿಕ ಶಕ್ತೀಹೀನ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.