ಈಶ್ವರಪ್ಪ ದೂರು ಹಿನ್ನೆಲೆ : ಯಡಿಯೂರಪ್ಪರ ರಾಜೀನಾಮೆಗೆ ಒತ್ತಾಯಿಸಿದ ಡಿಕೆಶಿ
Team Udayavani, Mar 31, 2021, 7:43 PM IST
ಬೆಂಗಳೂರು : ಸಚಿವ ಈಶ್ವರಪ್ಪ ಸಿಎಂ ಯಡಿಯೂರಪ್ಪ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದು, ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಅವರ ಮೇಲಿನ ಆರೋಪ ಸುಳ್ಳಾಗಿದ್ದರೆ ಸಚಿವರನ್ನು ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದರು.
ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ