ಬಾಲಸೋರ್‌ದುರಂತ: ಮೃತರ ಸಂಖ್ಯೆ 291


Team Udayavani, Jun 18, 2023, 7:37 AM IST

train tragedy

ಬಾಲಸೋರ್‌: ಒಡಿಶಾದ ಬಾಲಸೋರ್‌ನಲ್ಲಿ ಇತ್ತೀಚೆಗೆ ನಡೆದ ಮೂರು ರೈಲುಗಳ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 291ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಬಿಹಾರದ ಪ್ರಯಾಣಿಕ ಬಾಲಸೋರ್‌ನ ಎಸ್‌ಬಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.

ಮೃತರನ್ನು ಬಿಹಾರದ ಭಾಗಲ್ಪುರ್‌ ಜಿಲ್ಲೆಯ ರೋಶನ್‌ಪುರ್‌ ನಿವಾಸಿ ಸಾಹಿಲ್‌ ಮಾನ್ಸೂರ್‌(32) ಎಂದು ಗುರುತಿಸಲಾಗಿದೆ. ಇವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ನಿಯಮಿತವಾಗಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು. ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರೈಲು ಅಪಘಾತ ಸಂದರ್ಭದಲ್ಲಿ ಒಟ್ಟು 205 ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ 46 ಮಂದಿ ಇನ್ನೂ ಆಸ್ಪತ್ರೆಯಲ್ಲಿದ್ದು, ಈ ಪೈಕಿ 13 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.