ದತ್ತಜಯಂತಿ : ಸಿ.ಟಿ.ರವಿ ಸೇರಿ ಮಾಲಾಧಾರಿಗಳಿಂದ ಪಡಿ ಸಂಗ್ರಹ

Team Udayavani, Dec 18, 2021, 10:58 AM IST

1-sdfsf

ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ನೂರಾರು ಮಾಲಾಧಾರಿಗಳು ಶನಿವಾರ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದರು.

ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ಮಾಡಿದ ಮಾಲಾಧಾರಿಗಳಿಗೆ ಸ್ಥಳಿಯರು ಬೆಲ್ಲ, ಅಕ್ಕಿ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣು ನೀಡಿದರು, ಎಲ್ಲವನ್ನೂ ನಾಳೆ ಭಾನುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಿಸಲಿದ್ದಾರೆ.

ಇಂದು ಸಂಜೆ ನಗರದಲ್ಲಿ ಬೃಹತ್ ಶೋಭಯಾತ್ರೆ ನಡೆಯಲಿದ್ದು, ನಾಳೆ ದತ್ತಾತ್ರೇಯ ಪೀಠಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

ಅರಾಜಕತೆ, ಸಂಘರ್ಷ ನಡೆಸುವ ಸಂಚು

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ, ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ. ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರರದ್ದು,ಇಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿಬಳಿಯುವ ಕೆಲಸ ಮಾಡಿದರು.

ಇವರ ಉದ್ದೇಶ ಸಂಘರ್ಷ ಆಗಲಿ, ಕರ್ನಾಟಕ ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನುವ ಸಂಚು. ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.

ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ, ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸುತ್ತಾರೆ. ಆ ಷಡ್ಯಂತ್ರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

1-wwwqewq

ವಿವಾದಾತ್ಮಕ ಕಾರ್ಯಕ್ರಮ: ರಾಜಶ್ರೀ ಚೌಧರಿ ಬೋಸ್ ಪೊಲೀಸ್ ವಶಕ್ಕೆ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಸುಪ್ರೀಂಕೋರ್ಟ್‌ನಲ್ಲೂ ವಿಶ್ವಾಸ ಉಳಿದಿಲ್ಲ: ಕಪಿಲ್‌ ಸಿಬಲ್‌ 

ಸುಪ್ರೀಂಕೋರ್ಟ್‌ನಲ್ಲೂ ವಿಶ್ವಾಸ ಉಳಿದಿಲ್ಲ: ಕಪಿಲ್‌ ಸಿಬಲ್‌ 

ಆದಾಯ ಮೀರಿ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಆದಾಯ ಮೀರಿ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಆದಾಯ ಮೀರಿ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಆದಾಯ ಮೀರಿ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

1-wwwqewq

ವಿವಾದಾತ್ಮಕ ಕಾರ್ಯಕ್ರಮ: ರಾಜಶ್ರೀ ಚೌಧರಿ ಬೋಸ್ ಪೊಲೀಸ್ ವಶಕ್ಕೆ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

ಧ್ವಜಾರೋಹಣಕ್ಕೆ ಜಿಲ್ಲೆ ನಿಗದಿ: ವಿಜಯನಗರಕ್ಕೆ ಆನಂದ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.