BREAKING : ಚಿಂತಾಮಣಿ ಸಮೀಪ ಭಾರೀ ಭೂಕಂಪದ ಅನುಭವ : ಹೆದರಿ ಓಡಿದ ಜನ
Team Udayavani, Nov 10, 2021, 8:11 AM IST
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ಸಮೀಪದ ಮಿಟ್ಟಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಭೂಕಂಪನವಾದ ಅನುಭವವಾಗಿದೆ. ಜೋರು ಶಬ್ಧದ ಬೆನ್ನಲೇ ಜನರು ಭಯಭೀತರಾಗಿ ಮನೆಯಿಂದ ಹೊರ ನಡೆದಿದ್ದಾರೆ.
ರಾತ್ರಿ 11 ಗಂಟೆ ವೇಳೆ ಭಾರೀ ಶಬ್ದವಾಗಿದ್ದು, ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ. ಜನ ಭೂಕಂಪವಾಗಿದೆ ಎಂದು ಹೆದರಿ ಮನೆಗಳಿಂದ ಹೊರ ಓಡಿದ್ದಾರೆ.
ಇನ್ನು ಘಟನೆಯಿಂದಾಗಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದ್ದು, ಸ್ಥಳಕ್ಕೆ ತಾಲೂಕು ತಹಶೀಲ್ದಾರ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ