Udayavni Special

ಅಸ್ಸಾಂ: ಕಾರಿನಲ್ಲಿ ಇವಿಎಂ ಪತ್ತೆ; ಏಪ್ರಿಲ್ 20ರಂದು ನಾಲ್ಕು ಬೂತ್ ಗಳಲ್ಲಿ ಮರು ಮತದಾನ

ಮತದಾನ ಅನೂರ್ಜಿತ ಎಂದು ಚುನಾವಣಾ ಆಯೋಗ ಘೋಷಿಸಿದೆ.

Team Udayavani, Apr 10, 2021, 4:03 PM IST

poll-New

ಗುವಾಹಟಿ: ಅಸ್ಸಾಂನ ನಾಲ್ಕು ಮತಗಟ್ಟೆಗಳಲ್ಲಿ ಏಪ್ರಿಲ್ 20ರಂದು ಮರು ಮತದಾನ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಶನಿವಾರ(ಏಪ್ರಿಲ್ 10) ಆದೇಶ ನೀಡಿದೆ. ಏ.20ರಂದು ರಟಾಬರಿ, ಸೋನಾಯೈ ಮತ್ತು ಹಾಫ್ಲಾಂಗ್ ಕ್ಷೇತ್ರದ ನಾಲ್ಕು ಮತಗಟ್ಟೆಯಲ್ಲಿ ಮರು ಮತದಾನ ನಡೆಯಲಿದೆ ಎಂದು ಅಸ್ಸಾಂ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಈ ಮತಗಟ್ಟೆಗಳಲ್ಲಿ ಏಪ್ರಿಲ್ 1ರಂದು ನಡೆದಿದ್ದ ಮತದಾನ ಅನೂರ್ಜಿತ ಎಂದು ಚುನಾವಣಾ ಆಯೋಗ ಘೋಷಿಸಿದೆ. ಏಪ್ರಿಲ್ 1ರಂದು ಅಸ್ಸಾಂನಲ್ಲಿ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಈ ಮೂರು ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು.

ಬಿಜೆಪಿ ಅಭ್ಯರ್ಥಿಯ ಪತ್ನಿಯ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾದ ನಂತರ ರಟಾಬರಿ ಕ್ಷೇತ್ರದ 149ನೇ ಮತಗಟ್ಟೆಗೆ ಮರು ಮತದಾನ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

ಹಾಲಿ ಶಾಸಕ ಕೃಷ್ಣೇಂದು ಪೌಲ್ ಅವರ ಪತ್ನಿಯ ಖಾಸಗಿ ವಾಹನದಲ್ಲಿ ಯಾಕೆ ಇವಿಎಂ ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದು ಎಂದು ಚುನಾವಣಾ ಅಧಿಕಾರಿಗಳನ್ನು ಪ್ರಶ್ನಿಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕರೀಂಗಂಜ್ ಜಿಲ್ಲಾ ಡೆಪ್ಯುಟಿ ಕಮಿಷನರ್ ಆದೇಶ ನೀಡಿದ್ದರು.

ಟಾಪ್ ನ್ಯೂಸ್

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ghjghjfghjfg

ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಕೋವಿಡ್ ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ!

ಕೋವಿಡ್ ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ!

Success is the state or condition of meeting a defined range of expectations. It may be viewed as the opposite of failure

ಮೊದಲ ಅವಕಾಶದಲ್ಲೇ ಆಕಾಶಕ್ಕೆ ಏಣಿ ಇಡುವ ಪ್ರಯತ್ನ ಮೂರ್ಖತನದ ಪರಮಾವಧಿ

fgdfgrtrtr

ಬಿಗ್‍ಬಾಸ್ ಮಾಜಿ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ.ನೀಡಿದ ನಟ ಸುದೀಪ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhil gogoi

ಜೈಲಿನಿಂದಲೇ ನಾಮಪತ್ರ ಸಲ್ಲಿಸಿ, ಚುನಾವಣೆ ಗೆದ್ದ ಅಖೀಲ್‌ ಗೊಗೊಯ್‌

ಮೇ 5ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

ಮೇ 5ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

annamalai

ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ

ನಂದಿಗ್ರಾಮ ಕ್ಷೇತ್ರದಲ್ಲಿ ಮರುಮತ ಎಣಿಕೆಗೆ ಟಿಎಂಸಿ ಮನವಿ, ಚುನಾವಣಾ ಆಯೋಗ ನಕಾರ

ನಂದಿಗ್ರಾಮ ಕ್ಷೇತ್ರದಲ್ಲಿ ಮರುಮತ ಎಣಿಕೆಗೆ ಟಿಎಂಸಿ ಮನವಿ, ಚುನಾವಣಾ ಆಯೋಗ ನಕಾರ

mamata banerjee

ನಂದಿಗ್ರಾಮದಲ್ಲಿ ಸೋತರೂ ದೀದಿ ಸಿಎಂ ಆಗ್ತಾರಾ? ಆಯ್ಕೆ ಏನು?

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

narega

ಕೂಲಿ ಕಾರ್ಮಿಕರಿಗೆ ನರೇಗಾ ನೆರವು

Corona rule policy

ಕೊರೊನಾ ನಿಯಮ ಪಾಲಿಸಿ, ವಹಿವಾಟು ನಡೆಸಿ

Proposal for Oxygen Plant

ಆಕ್ಸಿಜನ್‌ ಪ್ಲಾಂಟ್‌ಗೆ ಪ್ರಸ್ತಾವನೆ

Strictly enforce the lockdown

ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.