ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಫಲಾನುಭವಿಯ ಬಂಧಿಸಿದ ಇಡಿ

ಬೆಂಗಳೂರು ಮೂಲದ ಕೋ-ಆಪ್ ಬ್ಯಾಂಕ್ ; 1,000 ಕೋಟಿ ರೂ. ಗೂ ಹೆಚ್ಚು ಹಣ ದುರುಪಯೋಗ

Team Udayavani, Feb 23, 2023, 8:20 PM IST

ED

ಬೆಂಗಳೂರು: 1,000 ಕೋಟಿಗೂ ಹೆಚ್ಚು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬೆಂಗಳೂರು ಮೂಲದ ಸಹಕಾರಿ ಬ್ಯಾಂಕ್ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಪ್ರಕರಣದಲ್ಲಿ ರಾಜೇಶ್ ವಿಆರ್ ರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

“ಬ್ಯಾಂಕಿನ ನಿರ್ವಹಣೆಯೊಂದಿಗೆ ಸಹಕರಿಸಿ ಬ್ಯಾಂಕ್‌ನಿಂದ ಹಣದ ಪ್ರಮುಖ ಫಲಾನುಭವಿಯಾಗಿದ್ದಾರೆ” ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಸಂಸ್ಥೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಈ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ ರಾಮಕೃಷ್ಣ ಅವರನ್ನು ಬಂಧಿಸಿತ್ತು.

ರಾಜೇಶ್ ವಿಆರ್ ಪಾತ್ರದ ಬಗ್ಗೆ ಮಾತನಾಡುತ್ತಾ, “ಆರ್‌ಬಿಐನ ತಪಾಸಣಾ ವರದಿಯ ಪ್ರಕಾರ, ಅವರು ಬ್ಯಾಂಕ್‌ನಿಂದ 40.40 ಕೋಟಿ ರೂ. ಸಾಲವನ್ನು ಪಡೆದಿದ್ದಾರೆ ಮತ್ತು ಅದನ್ನು ಮರುಪಾವತಿ ಮಾಡಿಲ್ಲ. ಇತರ ಸಹಕಾರಿ ಬ್ಯಾಂಕ್‌ಗಳು/ಸೊಸೈಟಿಗಳಲ್ಲಿ ಸಾರ್ವಜನಿಕ ವಂಚನೆಗಳ ಸಂದರ್ಭದಲ್ಲಿ ರಾಜೇಶ್ ವಿಆರ್ ಮತ್ತು ಅವರ ಪತ್ನಿ ವಿರುದ್ಧ ಅನೇಕ ಎಫ್‌ಐಆರ್‌ಗಳಿವೆ ಎಂಬುದು ತನಿಖೆಯ ಸಮಯದಲ್ಲಿ ಗಮನಕ್ಕೆ ಬಂದಿದೆ. ಹೀಗಾಗಿ ಅವರು ಅಪರಾಧಿಗಳಾಗಿದ್ದಾರೆ’ ಎಂದು ಇಡಿ ಆರೋಪಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.