Udayavni Special

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್


Team Udayavani, May 30, 2020, 9:47 PM IST

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮಾರ್ಗಸೂಚಿಯ ಆಧಾರದಲ್ಲಿ ಕರ್ನಾಟಕದ ಅಗತ್ಯತೆಗೆ ಅನುಗುಣವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಮಾಹಿತಿ ನೀಡಿದರು.

ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ (ಕರ್ನಾಟಕ) ಹಾಗೂ ಎಂಬೆಸಿ ಗ್ರೂಪ್‌ನಿಂದ ಶನಿವಾರ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್-19 ವರ್ಷಕ್ಕೆ ಸೀಮಿತವಾಗಿ ಶೈಕ್ಷಣಿಕ ವರ್ಷ, ಶಾಲಾ ಅವಧಿ, ಪಠ್ಯದ ಇತಿಮಿತಿ ಸೇರಿದಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರಾಜ್ಯದ ಅವಶ್ಯಕತೆಗಳ ಆಧಾರದಲ್ಲಿ ರೂಪಿಸಲಾಗುವುದು ಎಂದರು.

ವಿಶ್ವವೇ ಕೋವಿಡ್-19 ಸಂಕಷ್ಟದಲ್ಲಿದೆ. ಈ ರೋಗದ ವಿರುದ್ಧ ಎಲ್ಲರೂ ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು. ಎಸೆಸೆಲ್ಸಿ ಪರೀಕ್ಷಾರ್ಥಿಗಳು ಪರೀಕ್ಷೆ ಎದುರಿಸಲು ಸುಲಭವಾಗುವಂತೆ ಎರಡು ಸಂಸ್ಥೆಗಳು ಮಾಸ್ಕ್ ಮತ್ತು ಸ್ಯಾನಿಟೈಸರ್‌ ಒದಗಿಸುವ ಮೂಲಕ ಆತ್ಮವಿಶ್ವಾಸದಿಂದ ಕೆಲಸ ಮಾಡಲು ಶಕ್ತಿ ಮತ್ತು ಸ್ಫೂರ್ತಿ ತುಂಬಿದೆ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಮೂವರು ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ

siddaramaih

ಬಿಜೆಪಿ ಸರ್ಕಾರದಿಂದ ಜಹಗೀರದಾರರು, ಜಮೀನ್ದಾರಿ ಪದ್ದತಿ ಮತ್ತೆ ತರುವ ಪ್ರಯತ್ನ: ಸಿದ್ದರಾಮಯ್ಯ

MUST WATCH

udayavani youtube

Rajasthan: ಬಿಕ್ಕಟ್ಟಿಗೆ ಕಾರಣ Sachin Pilot ಅಲ್ಲ,Gehlot?!| Udayavani Straight Talk

udayavani youtube

COVID-19 ಸಮಯದಲ್ಲಿ ಪುಟಾಣಿಗಳಿಗೆ Video ಪಾಠ ಮಾಡಿ Famous ಆದ ಶಿಕ್ಷಕಿ Vandana Rai

udayavani youtube

ಮರದ ಮೇಲೆಯೇ ಪ್ರಜ್ಞೆ ತಪ್ಪಿದ ಮೂರ್ತೆದಾರ – ಆ ಎರಡು ಗಂಟೆಗಳು!

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk


ಹೊಸ ಸೇರ್ಪಡೆ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

ಪ್ರಕರಣ ಸಿಬಿಐಗೆ ಒಪ್ಪಿಸಿ ಸರ್….ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಸುಶಾಂತ್ ಪ್ರೇಯಸಿ

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.