ರಾಜ್ಯದಲ್ಲಿ ಚುನಾವಣ ಅಕ್ರಮ: 24 ಗಂಟೆಗಳಲ್ಲಿ 4 ಕೋ.ರೂ. ಜಪ್ತಿ

Team Udayavani, Apr 14, 2023, 7:02 AM IST

rupee

ಬೆಂಗಳೂರು: ರಾಜ್ಯದಲ್ಲಿ ಚುನಾವಣ ಅಕ್ರಮಗಳ ಜಪ್ತಿ 144 ಕೋಟಿ ರೂ. ಆಗಿದ್ದು, ಕಳೆದ 24 ಗಂಟೆಗಳಲ್ಲಿನ ಜಪ್ತಿ ಅಂದಾಜು 4 ಕೋ.ರೂ. ಆಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ 2023ರ ಮಾ. 29ರಿಂದ ಎ. 13ರ ವರೆಗೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ 57.36 ಕೋಟಿ ರೂ. ನಗದು, 17.93 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 21.27 ಕೋಟಿ ರೂ. ಮೌಲ್ಯದ 53.28 ಕೆ.ಜಿ. ಬಂಗಾರ, 2.55 ಕೋಟಿ ರೂ. ಮೌಲ್ಯದ 373.79 ಕೆ.ಜಿ. ಬೆಳ್ಳಿ ವಶಪಡಿಸಿಕೊಂಡಿವೆ.

ಈ ಸಂಬಂಧ 1,182 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳ ತಂಡ ಸೇರಿ 32 ಕೋಟಿ ರೂ. ಮೌಲ್ಯದ 6.88 ಲಕ್ಷ ಲೀಟರ್‌ ಮದ್ಯ ವಶಪಡಿಸಿಕೊಂಡಿವೆ. 13.20 ಕೋಟಿ ರೂ. ಮೌಲ್ಯದ 577.90 ಕೆ.ಜಿ. ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿವೆ.

ಅಬಕಾರಿ ಇಲಾಖೆಯು 1,442 ಗಂಭೀರ, ಪರವಾನಿಗೆ ಉಲ್ಲಂ ಸಿದ 1,029, ಎನ್‌ಡಿಪಿಎಸ್‌ 53 ಮತ್ತು ಅಬಕಾರಿ ಕಾಯ್ದೆ ಅನ್ವಯ ಒಟ್ಟು 5,280 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 949 ವಿವಿಧ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.